ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 85

ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. *ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. 2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. QSS ಸೆಲಾ SE 3 ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. 4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. 5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? 6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? 7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. 8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. 9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10 ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11 ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13 ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. *ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. .::. 2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. QSS ಸೆಲಾ SE .::. 3 ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. .::. 4 ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. .::. 5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? .::. 6 ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? .::. 7 ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. .::. 8 ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. .::. 9 ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. .::. 10 ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. .::. 11 ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. .::. 12 ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. .::. 13 ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References