ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 9

ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. *ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. 4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. 5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು. 7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. 8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. 9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. 10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. 11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. 12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. 13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. 14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. 15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ QSS ಸೆಲಾ SE 17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. 18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. 19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. 20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. QSS ಸೆಲಾ. SE
3. {#3ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ }*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. *ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2. ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 3. ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. 4. ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. 5. ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 6. ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು. 7. ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. 8. ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. 9. ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. 10. ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. 11. ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. 12. ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. 13. ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. 14. ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. 15. ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 16. ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ 17. ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. 18. ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. 19. ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. 20. ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References