ಪ್ರಕಟನೆ

ಪ್ರಕಟನೆ ಅಧ್ಯಾಯ 10

ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು 1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. * ಯೆಹೆ. 1:28: ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. † ಪ್ರಕ 1:16; ಮತ್ತಾ 17:2: ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ‡ ಪ್ರಕ 1:15: ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. 2 § ಪ್ರಕ 10:8-10: ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, 3 * ಯೋವೇ. 3:16; ಆಮೋ. 1:2: ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. 4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10: ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು. 5 ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ಆದಿ 14:22: ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, 6 § ಪ್ರಕ 4:11: ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, * ಪ್ರಕ 4:9: ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ † ದಾನಿ. 12:7: ಆಣೆಯಿಟ್ಟು, ‡ ಪ್ರಕ 12:12; 16:17; 21:6; ದಾನಿ. 12:7: “ಇನ್ನು ತಡಮಾಡದೆ, 7 § ಪ್ರಕ 11:15: ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು * ಆಮೋ. 3:7: ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು. 8 9 ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ಯೆಹೆ. 2:4, 3:3; ಯೆರೆ 15:16: ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. 10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. 11 ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.
1. {#1ಬಲಿಷ್ಠನಾದ ದೂತನು ಮತ್ತು ಚಿಕ್ಕ ಸುರುಳಿಯು } ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. [* ಯೆಹೆ. 1:28: ]ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. [† ಪ್ರಕ 1:16; ಮತ್ತಾ 17:2: ]ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. [‡ ಪ್ರಕ 1:15: ]ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು. 2. [§ ಪ್ರಕ 10:8-10: ]ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು, 3. [* ಯೋವೇ. 3:16; ಆಮೋ. 1:2: ]ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. 4. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ [† ಮೂಲ: ಅವುಗಳಿಗೆ ಮುದ್ರೆಹಾಕು; ದಾನಿ. 8:26; 12:4, 9; ಪ್ರಕ 22:10: ]ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು. 5. ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು [‡ ಆದಿ 14:22: ]ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ, 6. [§ ಪ್ರಕ 4:11: ]ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, [* ಪ್ರಕ 4:9: ]ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ [† ದಾನಿ. 12:7: ]ಆಣೆಯಿಟ್ಟು, [‡ ಪ್ರಕ 12:12; 16:17; 21:6; ದಾನಿ. 12:7: ]“ಇನ್ನು ತಡಮಾಡದೆ, 7. [§ ಪ್ರಕ 11:15: ]ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು [* ಆಮೋ. 3:7: ]ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು. 8. 9. ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, [† ಯೆಹೆ. 2:4, 3:3; ಯೆರೆ 15:16: ]ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು. 10. ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. 11. ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References