ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಕಟನೆ

ಪ್ರಕಟನೆ ಅಧ್ಯಾಯ 17

ಬಾಬೆಲೆಂಬ ಜಾರಸ್ತ್ರೀಯ ನಾಶವು 1 * ಪ್ರಕ 15:7: ಏಳು ಬಟ್ಟಲುಗಳನ್ನು ಹಿಡಿದಿದ್ದ † ಪ್ರಕ 21:9 ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ‡ ಯೆರೆ 51:13; ಪ್ರಕ 17:15: ಬಹಳ ನೀರುಗಳ ಮೇಲೆ ಕುಳಿತ್ತಿರುವ § ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20 ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. 2 * ಅಥವಾ ಅವಳ ದುಷ್ಕರ್ಮವನ್ನು ನೋಡಿ. ಅವಳೊಂದಿಗೆ ಭೂರಾಜರು † ಅಂದರೆ, ದೇವದ್ರೋಹ; ಯೆಶಾ 23:17; ನಹೂ. 3:4: ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ‡ ಯೆರೆ 51:7; ಪ್ರಕ 14:8: ಮತ್ತರಾದರು” ಎಂದು ನನಗೆ ಹೇಳಿದನು. 3 ಆಗ ಅವನು ದೇವರಾತ್ಮವಶನಾದ ನನ್ನನ್ನು § ಪ್ರಕ 21:10; ಯೆರೆ 43:5: ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು * ಪ್ರಕ 12:3: ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ † ಪ್ರಕ 13:1 ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ‡ ಪ್ರಕ 17:7, 9, 12: ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. 4 ಆ ಸ್ತ್ರೀಯು § ನೇರಳೆ. ಪ್ರಕ 18:16: ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ * ಯೆರೆ 51:7; ಪ್ರಕ 18:6: ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. 5 ಅವಳ ಹಣೆಯ ಮೇಲೆ, “ಮಹತ್ತಾದ ಪ್ರಕ 14:8: ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ‡ ವ. 7: ಹೆಸರನ್ನು ಬರೆಯಲಾಗಿತ್ತು. 6 ಆ ಸ್ತ್ರೀಯು § ಪ್ರಕ 16:6; 13:15: ನೀತಿವಂತರ ರಕ್ತವನ್ನೂ * ಪ್ರಕ 2:13: ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು. 7 ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ವ. 5: ಗೂಢಾರ್ಥವನ್ನು ‡ ವ. 11; ಪ್ರಕ 1:4; 13:3: ನಾನು ನಿನಗೆ ವಿವರಿಸುತ್ತೇನೆ. 8 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು § ಪ್ರಕ 9:1: ಅಧೋಲೋಕದೊಳಗಿನಿಂದ * ಪ್ರಕ 11:7: ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು † ಪ್ರಕ 3:5: ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. 9 “ಇದನ್ನು ಗ್ರಹಿಸಿಕೊಳ್ಳಲು ಪ್ರಕ 13:18: ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. 10 § ಅಥವಾ, ಇದಲ್ಲದೆ ಏಳು ಮಂದಿ ಅರಸುಗಳಿದ್ದಾರೆ. ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ. 11 ಇದಲ್ಲದೆ * ವ. 8; ಪ್ರಕ 11:17: ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. 12 ವ. 16; ದಾನಿ. 7:24; ಜೆಕ. 1:18-21; ಪ್ರಕ 13:1: ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ‡ ಪ್ರಕ 18:10, 17, 19: ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. 13 ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು. 14 § ಪ್ರಕ 16:14: ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು * ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36: ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು † ಪ್ರಕ 3:21: ಅವರನ್ನು ಜಯಿಸುವನು ಮತ್ತು ದೇವರು ‡ ಲೂಕ 18:7; ರೋಮಾ. 1:6: ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.” 15 ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, § ವ. 1: “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು. 16 ಇದಲ್ಲದೆ ನೀನು ನೋಡಿದ * ವ. 12; ದಾನಿ. 7:24; ಜೆಕ. 1:18-21; ಪ್ರಕ 13:1: ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ † ಯೆಹೆ. 16:37, 39: ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ‡ ಪ್ರಕ 18:8; ಯಾಜ 21:9: ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು. 17 ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ § 2 ಥೆಸ. 2:11: ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು. 18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ * ಪ್ರಕ 16:19; 11:8: ಮಹಾನಗರಿಯೇ ಆಗಿದೆ.”
ಬಾಬೆಲೆಂಬ ಜಾರಸ್ತ್ರೀಯ ನಾಶವು 1 * ಪ್ರಕ 15:7: ಏಳು ಬಟ್ಟಲುಗಳನ್ನು ಹಿಡಿದಿದ್ದ † ಪ್ರಕ 21:9 ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ‡ ಯೆರೆ 51:13; ಪ್ರಕ 17:15: ಬಹಳ ನೀರುಗಳ ಮೇಲೆ ಕುಳಿತ್ತಿರುವ § ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20 ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ. .::. 2 * ಅಥವಾ ಅವಳ ದುಷ್ಕರ್ಮವನ್ನು ನೋಡಿ. ಅವಳೊಂದಿಗೆ ಭೂರಾಜರು † ಅಂದರೆ, ದೇವದ್ರೋಹ; ಯೆಶಾ 23:17; ನಹೂ. 3:4: ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ‡ ಯೆರೆ 51:7; ಪ್ರಕ 14:8: ಮತ್ತರಾದರು” ಎಂದು ನನಗೆ ಹೇಳಿದನು. .::. 3 ಆಗ ಅವನು ದೇವರಾತ್ಮವಶನಾದ ನನ್ನನ್ನು § ಪ್ರಕ 21:10; ಯೆರೆ 43:5: ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು * ಪ್ರಕ 12:3: ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ † ಪ್ರಕ 13:1 ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ‡ ಪ್ರಕ 17:7, 9, 12: ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. .::. 4 ಆ ಸ್ತ್ರೀಯು § ನೇರಳೆ. ಪ್ರಕ 18:16: ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ * ಯೆರೆ 51:7; ಪ್ರಕ 18:6: ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು. .::. 5 ಅವಳ ಹಣೆಯ ಮೇಲೆ, “ಮಹತ್ತಾದ ಪ್ರಕ 14:8: ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ‡ ವ. 7: ಹೆಸರನ್ನು ಬರೆಯಲಾಗಿತ್ತು. .::. 6 ಆ ಸ್ತ್ರೀಯು § ಪ್ರಕ 16:6; 13:15: ನೀತಿವಂತರ ರಕ್ತವನ್ನೂ * ಪ್ರಕ 2:13: ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು. .::. 7 ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ವ. 5: ಗೂಢಾರ್ಥವನ್ನು ‡ ವ. 11; ಪ್ರಕ 1:4; 13:3: ನಾನು ನಿನಗೆ ವಿವರಿಸುತ್ತೇನೆ. .::. 8 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು § ಪ್ರಕ 9:1: ಅಧೋಲೋಕದೊಳಗಿನಿಂದ * ಪ್ರಕ 11:7: ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು † ಪ್ರಕ 3:5: ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. .::. 9 “ಇದನ್ನು ಗ್ರಹಿಸಿಕೊಳ್ಳಲು ಪ್ರಕ 13:18: ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. .::. 10 § ಅಥವಾ, ಇದಲ್ಲದೆ ಏಳು ಮಂದಿ ಅರಸುಗಳಿದ್ದಾರೆ. ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ. .::. 11 ಇದಲ್ಲದೆ * ವ. 8; ಪ್ರಕ 11:17: ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. .::. 12 ವ. 16; ದಾನಿ. 7:24; ಜೆಕ. 1:18-21; ಪ್ರಕ 13:1: ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ‡ ಪ್ರಕ 18:10, 17, 19: ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. .::. 13 ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು. .::. 14 § ಪ್ರಕ 16:14: ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು * ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36: ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು † ಪ್ರಕ 3:21: ಅವರನ್ನು ಜಯಿಸುವನು ಮತ್ತು ದೇವರು ‡ ಲೂಕ 18:7; ರೋಮಾ. 1:6: ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.” .::. 15 ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, § ವ. 1: “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು. .::. 16 ಇದಲ್ಲದೆ ನೀನು ನೋಡಿದ * ವ. 12; ದಾನಿ. 7:24; ಜೆಕ. 1:18-21; ಪ್ರಕ 13:1: ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ † ಯೆಹೆ. 16:37, 39: ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ‡ ಪ್ರಕ 18:8; ಯಾಜ 21:9: ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು. .::. 17 ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ § 2 ಥೆಸ. 2:11: ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು. .::. 18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ * ಪ್ರಕ 16:19; 11:8: ಮಹಾನಗರಿಯೇ ಆಗಿದೆ.”
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References