ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಕಟನೆ

ಪ್ರಕಟನೆ ಅಧ್ಯಾಯ 7

ಒಂದು ಲಕ್ಷದ ನಲ್ವತ್ತನಾಲ್ಕು ಸಾವಿರ ಇಸ್ರಾಯೇಲ್ಯರಿಗೆ ಮುದ್ರೆಯೊತ್ತಿದ್ದು 1 ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು. 2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು * ಪೂರ್ವದಿಕ್ಕಿನಿಂದ ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, 3 “ನಾವು ನಮ್ಮ ದೇವರ ದಾಸರಿಗೆ ಯೆಹೆ. 9:4; ಪ್ರಕ 14:1; 22:4; ಪ್ರಕ 13 16: ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. 4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ಪ್ರಕ 9:16: ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. 5 ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ, 6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ, 7 ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ, 8 ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು. ಸಕಲ ಜನಾಂಗಗಳ ಮಹಾ ಜನಸಮೂಹ 9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ § ರೋಮಾ. 11:25: ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. * ಪ್ರಕ 5:9: ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು † ವ. 14. ಪ್ರಕ 3:4: ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ‡ ಯಾಜ 23:40; ಯೋಹಾ 12:13: ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. 10 ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ § ಅಥವಾ. ಯಜ್ಞದ ಕುರಿಯಾದಾತನಿಗೂ ಜಯವಾಗಲಿ; ಕೀರ್ತ 3:8; ಪ್ರಕ 12:10; 19:1: ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. 11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು * ಪ್ರಕ 4:6: ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ † ಪ್ರಕ 4:10: ಅಡ್ಡಬಿದ್ದು, 12 ಅಂದರೆ, ತಥಾಸ್ತು, ಹಾಗೆಯೇ ಆಗಲಿ; ಪ್ರಕ 5:14; 19:4: “ಆಮೆನ್! § 1ಪೂರ್ವ 29:10, 11: ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. 13 ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, * ವ. 14; ಪ್ರಕ 3:4: “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು. 14 ಅವನು ನನಗೆ, “ಇವರು ಮತ್ತಾ 24:21, 29; ದಾನಿ. 12:1: ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ‡ ಪ್ರಕ 1:5 ರಕ್ತದಲ್ಲಿ § ಪ್ರಕ 22:14; ಯೆಶಾ 1:18; ಜೆಕ. 3:3-5: ತಮ್ಮ ನಿಲುವಂಗಿಗಳನ್ನು ತೊಳೆದು * ದಾನಿ. 12:10; ಅ. ಕೃ. 15:9; 1 ಯೋಹಾ 1:7: ಶುಭ್ರಮಾಡಿಕೊಂಡಿದ್ದಾರೆ. 15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಪ್ರಕ 22:3: ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ‡ ಪ್ರಕ 21:3; ಯೆಶಾ 4, 5, 6; ಯೆಹೆ. 37:27; ಯೋಹಾ 1:14: ಬಿಡಾರವಾಗಿರುವನು. 16 ಇನ್ನೆಂದಿಗೂ § ಯೆಶಾ 49:10: ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, * ಕೀರ್ತ 121:6: ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. 17 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಕೀರ್ತ 23:1, 2; ಯೆಶಾ 40. 11; ಯೆಹೆ. 34:12, 23; 37:24; ಜೆಕ. 13:7; ಮತ್ತಾ 2:6; ಯೋಹಾ 10:11; ಇಬ್ರಿ. 13:20; 1 ಪೇತ್ರ. 2:25; 5:4: ಅವರಿಗೆ ಕುರುಬನಂತಿದ್ದು ‡ ಪ್ರಕ 22:1; ಕೀರ್ತ 36:8, 9; ಯೋಹಾ 4:14: ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. § ಪ್ರಕ 21:4; ಯೆಶಾ 25:8: ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
ಒಂದು ಲಕ್ಷದ ನಲ್ವತ್ತನಾಲ್ಕು ಸಾವಿರ ಇಸ್ರಾಯೇಲ್ಯರಿಗೆ ಮುದ್ರೆಯೊತ್ತಿದ್ದು 1 ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು. .::. 2 ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು * ಪೂರ್ವದಿಕ್ಕಿನಿಂದ ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ, .::. 3 “ನಾವು ನಮ್ಮ ದೇವರ ದಾಸರಿಗೆ ಯೆಹೆ. 9:4; ಪ್ರಕ 14:1; 22:4; ಪ್ರಕ 13 16: ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. .::. 4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ಪ್ರಕ 9:16: ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. .::. 5 ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ, .::. 6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ, .::. 7 ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ, .::. 8 ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು. .::. ಸಕಲ ಜನಾಂಗಗಳ ಮಹಾ ಜನಸಮೂಹ 9 ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ § ರೋಮಾ. 11:25: ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. * ಪ್ರಕ 5:9: ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು † ವ. 14. ಪ್ರಕ 3:4: ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ‡ ಯಾಜ 23:40; ಯೋಹಾ 12:13: ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. .::. 10 ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ § ಅಥವಾ. ಯಜ್ಞದ ಕುರಿಯಾದಾತನಿಗೂ ಜಯವಾಗಲಿ; ಕೀರ್ತ 3:8; ಪ್ರಕ 12:10; 19:1: ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು. .::. 11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು * ಪ್ರಕ 4:6: ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ † ಪ್ರಕ 4:10: ಅಡ್ಡಬಿದ್ದು, .::. 12 ಅಂದರೆ, ತಥಾಸ್ತು, ಹಾಗೆಯೇ ಆಗಲಿ; ಪ್ರಕ 5:14; 19:4: “ಆಮೆನ್! § 1ಪೂರ್ವ 29:10, 11: ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. .::. 13 ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, * ವ. 14; ಪ್ರಕ 3:4: “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು. .::. 14 ಅವನು ನನಗೆ, “ಇವರು ಮತ್ತಾ 24:21, 29; ದಾನಿ. 12:1: ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ‡ ಪ್ರಕ 1:5 ರಕ್ತದಲ್ಲಿ § ಪ್ರಕ 22:14; ಯೆಶಾ 1:18; ಜೆಕ. 3:3-5: ತಮ್ಮ ನಿಲುವಂಗಿಗಳನ್ನು ತೊಳೆದು * ದಾನಿ. 12:10; ಅ. ಕೃ. 15:9; 1 ಯೋಹಾ 1:7: ಶುಭ್ರಮಾಡಿಕೊಂಡಿದ್ದಾರೆ. .::. 15 ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳೂ ಪ್ರಕ 22:3: ಆತನಿಗೆ ಆರಾಧನೆ ಮಾಡುತ್ತಾ ಇದ್ದಾರೆ. ಸಿಂಹಾಸನದ ಮೇಲೆ ಕುಳಿತಿರುವಾತನೇ ಅವರಿಗೆ ‡ ಪ್ರಕ 21:3; ಯೆಶಾ 4, 5, 6; ಯೆಹೆ. 37:27; ಯೋಹಾ 1:14: ಬಿಡಾರವಾಗಿರುವನು. .::. 16 ಇನ್ನೆಂದಿಗೂ § ಯೆಶಾ 49:10: ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, * ಕೀರ್ತ 121:6: ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ. .::. 17 ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಕೀರ್ತ 23:1, 2; ಯೆಶಾ 40. 11; ಯೆಹೆ. 34:12, 23; 37:24; ಜೆಕ. 13:7; ಮತ್ತಾ 2:6; ಯೋಹಾ 10:11; ಇಬ್ರಿ. 13:20; 1 ಪೇತ್ರ. 2:25; 5:4: ಅವರಿಗೆ ಕುರುಬನಂತಿದ್ದು ‡ ಪ್ರಕ 22:1; ಕೀರ್ತ 36:8, 9; ಯೋಹಾ 4:14: ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. § ಪ್ರಕ 21:4; ಯೆಶಾ 25:8: ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References