ಪ್ರಕಟನೆ

ಪ್ರಕಟನೆ ಅಧ್ಯಾಯ 8

ಏಳನೆಯ ಮುದ್ರೆ 1 * ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು. ಆತನು † ಪ್ರಕ 5:1; 6:1: ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು. 2 ಆಗ ಲೂಕ 1:19: ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. 3 ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು § ವಿಮೋ 30. 1, 3; ಪ್ರಕ 9:13: ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ * ಪ್ರಕ 5:8: ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು. 4 ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು ಕೀರ್ತ 141:2: ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು. 5 ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಾಜ 16:12: ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ § ಪ್ರಕ 4:5: ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. ಏಳು ತುತ್ತೂರಿಗಳು 6 7 ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. 2 ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು * ಯೋವೇ. 2: 30. ರಕ್ತ ಮಿಶ್ರಿತವಾದ † ವಿಮೋ 9:23, 24; ಕೀರ್ತ 18:12, 13; ಯೆರೆ 38:22: ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ‡ ಪ್ರಕ 8:8-12; 9:15, 18; 12:4; ಯೆರೆ 5:2; ಜೆಕ. 13:8, 9: ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. § ಯೆಶಾ 2:13; ಪ್ರಕ 9:4: ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ * ಯೆರೆ 51:25; ಮಾರ್ಕ 11:23: ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ † ಪ್ರಕ 11:6; ವಿಮೋ 7:17, 19 ರಕ್ತವಾಯಿತು. 9 ಪ್ರಕ 16:3; ವಿಮೋ 7:20, 21: ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು § ಯೆಶಾ 2:16: ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. 10 ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ * ಪ್ರಕ 9:1; ಯೆಶಾ 14:12: ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ † ಪ್ರಕ 14:7; 16:4: ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. 11 ಆ ನಕ್ಷತ್ರದ ಹೆಸರು ಕಹಿಯಾದ ಒಂದು ಜಾತಿಯ ಸಸ್ಯ. ಔಷಧಗಳ ತಯಾರಿಕೆಗೆ ಬಳಸುವ ಸಸಿ ಅಥವಾ ಗಿಡ. ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ § ಧರ್ಮೋ 29:18; ಯೆರೆ 9:15; 3:15: ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ * ವಿಮೋ 15:23: ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. 12 10 ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ವಿಮೋ 10:21-23; ಯೆಶಾ 13:10; 30. 26; ಪ್ರಕ 8:10: ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಪ್ರಕ 9:12; 11:14: ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
1. {#1ಏಳನೆಯ ಮುದ್ರೆ } [* ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು. ]ಆತನು [† ಪ್ರಕ 5:1; 6:1: ]ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು. 2. ಆಗ [‡ ಲೂಕ 1:19: ]ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. 3. ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು [§ ವಿಮೋ 30. 1, 3; ಪ್ರಕ 9:13: ]ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ [* ಪ್ರಕ 5:8: ]ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು. 4. ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು [† ಕೀರ್ತ 141:2: ]ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು. 5. ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು [‡ ಯಾಜ 16:12: ]ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ [§ ಪ್ರಕ 4:5: ]ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. 6. {#1ಏಳು ತುತ್ತೂರಿಗಳು } 7. ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. 2. ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು [* ಯೋವೇ. 2:30. ]ರಕ್ತ ಮಿಶ್ರಿತವಾದ [† ವಿಮೋ 9:23, 24; ಕೀರ್ತ 18:12, 13; ಯೆರೆ 38:22: ]ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ [‡ ಪ್ರಕ 8:8-12; 9:15, 18; 12:4; ಯೆರೆ 5:2; ಜೆಕ. 13:8, 9: ]ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. [§ ಯೆಶಾ 2:13; ಪ್ರಕ 9:4: ]ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ [* ಯೆರೆ 51:25; ಮಾರ್ಕ 11:23: ]ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ [† ಪ್ರಕ 11:6; ವಿಮೋ 7:17, 19 ]ರಕ್ತವಾಯಿತು. 9. [‡ ಪ್ರಕ 16:3; ವಿಮೋ 7:20, 21: ]ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು [§ ಯೆಶಾ 2:16: ]ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. 10. ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ [* ಪ್ರಕ 9:1; ಯೆಶಾ 14:12: ]ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ [† ಪ್ರಕ 14:7; 16:4: ]ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. 11. ಆ ನಕ್ಷತ್ರದ ಹೆಸರು [‡ ಕಹಿಯಾದ ಒಂದು ಜಾತಿಯ ಸಸ್ಯ. ಔಷಧಗಳ ತಯಾರಿಕೆಗೆ ಬಳಸುವ ಸಸಿ ಅಥವಾ ಗಿಡ. ]ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ [§ ಧರ್ಮೋ 29:18; ಯೆರೆ 9:15; 3:15: ]ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ [* ವಿಮೋ 15:23: ]ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. 12. 10. ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ [† ವಿಮೋ 10:21-23; ಯೆಶಾ 13:10; 30. 26; ಪ್ರಕ 8:10: ]ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ [‡ ಪ್ರಕ 9:12; 11:14: ]ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References