ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಕಟನೆ

ಪ್ರಕಟನೆ ಅಧ್ಯಾಯ 9

1 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ * ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ 8:10; ಯೆಶಾ 14:12; ಲೂಕ 10:18; ಪ್ರಕ 12:9: ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ † ಪ್ರಕ 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ಈ ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ. ಅಧೋಲೋಕಕ್ಕೆ ಹೋಗುವ ‡ ಅಗಾಧ ಸ್ಥಳ, ಅಂಧಕಾರದ ಸ್ಥಳ. ಕೂಪದ § ಪ್ರಕ 1:18: ಬೀಗದ ಕೈ ಕೊಡಲ್ಪಟ್ಟಿತು. 2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ * ಯೆಶಾ 34:10: ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. 3 ಹೊಗೆಯೊಳಗಿಂದ ವಿಮೋ 10:4, 5, 12, 15; ಯೋವೇ. 2:2: ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು. 4 ಪ್ರಕ 8:7: ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, § ಪ್ರಕ 7:2, 3; ಯೆಹೆ. 9:4: ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. 5 ಅವರನ್ನು ಕೊಲ್ಲದೆ * ವ. 10: ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. 6 ಆ ಕಾಲದಲ್ಲಿ ಯೋಬ. 3:21; 7:15, 16; ಯೆರೆ 8:3: ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ‡ ಪ್ರಕ 6:16: ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. 7 § ಯೋವೇ. 2:4-7: ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. * ನಹೂ. 3:17: ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, † ದಾನಿ. 7:8: ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. 8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಯೋವೇ. 1:6: ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು. 9 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. § ಯೋವೇ. 2:5: ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು. 10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು * ವ. 5: ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. 11 ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಯೋಬ. 26:6: ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ‡ ಅಂದರೆ, ನಾಶ ಮಾಡುವವನು, ಸಂಹಾರಕನು. ಅಪೊಲ್ಲುವೋನನೆಂತಲೂ ಹೆಸರುಂಟು. 12 8 § ಪ್ರಕ 8:13; 11:14: ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ * ವಿಮೋ 30: 3. ಪಾಠಾಂತರ: ನಾಲ್ಕು ಕೊಂಬುಗಳಿಂದ. ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. 14 ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, ಪ್ರಕ 16:12: “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ‡ ಪ್ರಕ 7:1: ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. 15 ಆಗ § ಪ್ರಕ 8:7: ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. 16 ಕುದುರೆ ದಂಡಿನವರ ಸಂಖ್ಯೆಯು * ಕೀರ್ತ 68:17; ದಾನಿ. 7:10: ಇಪ್ಪತ್ತು ಕೋಟಿ ಎಂದು † ಪ್ರಕ 7:4: ನನಗೆ ಕೇಳಿಸಿತು. 17 ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು 1ಪೂರ್ವ 12:8; ಯೆಶಾ 5:28, 29: ಸಿಂಹಗಳ ತಲೆಗಳಂತಿದ್ದವು. 18 ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ § ಪ್ರಕ 8:7: ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು. 19 ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. 20 ಉಪದ್ರವಗಳಿಂದ ಸಾಯದೆ ಉಳಿದ ಜನರು * ಧರ್ಮೋ 31:29; ಯೆರೆ 1:16; 25:14: ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು † ಪ್ರಕ 2:21: ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ‡ 1 ಕೊರಿ 10:20: ಪೂಜೆಯನ್ನೂ § ಕೀರ್ತ 115:4-7; 135:15-17; ದಾನಿ. 5:4, 23: ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. 21 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, * ಪ್ರಕ 21:8; 22:15; ಗಲಾ. 5:20: ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
1 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ * ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ 8:10; ಯೆಶಾ 14:12; ಲೂಕ 10:18; ಪ್ರಕ 12:9: ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ † ಪ್ರಕ 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ಈ ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ. ಅಧೋಲೋಕಕ್ಕೆ ಹೋಗುವ ‡ ಅಗಾಧ ಸ್ಥಳ, ಅಂಧಕಾರದ ಸ್ಥಳ. ಕೂಪದ § ಪ್ರಕ 1:18: ಬೀಗದ ಕೈ ಕೊಡಲ್ಪಟ್ಟಿತು. .::. 2 ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ * ಯೆಶಾ 34:10: ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು. .::. 3 ಹೊಗೆಯೊಳಗಿಂದ ವಿಮೋ 10:4, 5, 12, 15; ಯೋವೇ. 2:2: ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು. .::. 4 ಪ್ರಕ 8:7: ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, § ಪ್ರಕ 7:2, 3; ಯೆಹೆ. 9:4: ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು. .::. 5 ಅವರನ್ನು ಕೊಲ್ಲದೆ * ವ. 10: ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. .::. 6 ಆ ಕಾಲದಲ್ಲಿ ಯೋಬ. 3:21; 7:15, 16; ಯೆರೆ 8:3: ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ‡ ಪ್ರಕ 6:16: ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. .::. 7 § ಯೋವೇ. 2:4-7: ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. * ನಹೂ. 3:17: ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, † ದಾನಿ. 7:8: ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. .::. 8 ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಯೋವೇ. 1:6: ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು. .::. 9 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. § ಯೋವೇ. 2:5: ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು. .::. 10 ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು * ವ. 5: ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು. .::. 11 ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಯೋಬ. 26:6: ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ‡ ಅಂದರೆ, ನಾಶ ಮಾಡುವವನು, ಸಂಹಾರಕನು. ಅಪೊಲ್ಲುವೋನನೆಂತಲೂ ಹೆಸರುಂಟು. .::. 12 .::. 8 § ಪ್ರಕ 8:13; 11:14: ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ * ವಿಮೋ 30: 3. ಪಾಠಾಂತರ: ನಾಲ್ಕು ಕೊಂಬುಗಳಿಂದ. ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು. .::. 14 ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, ಪ್ರಕ 16:12: “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ‡ ಪ್ರಕ 7:1: ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. .::. 15 ಆಗ § ಪ್ರಕ 8:7: ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು. .::. 16 ಕುದುರೆ ದಂಡಿನವರ ಸಂಖ್ಯೆಯು * ಕೀರ್ತ 68:17; ದಾನಿ. 7:10: ಇಪ್ಪತ್ತು ಕೋಟಿ ಎಂದು † ಪ್ರಕ 7:4: ನನಗೆ ಕೇಳಿಸಿತು. .::. 17 ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು 1ಪೂರ್ವ 12:8; ಯೆಶಾ 5:28, 29: ಸಿಂಹಗಳ ತಲೆಗಳಂತಿದ್ದವು. .::. 18 ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ § ಪ್ರಕ 8:7: ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು. .::. 19 ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು. .::. 20 ಉಪದ್ರವಗಳಿಂದ ಸಾಯದೆ ಉಳಿದ ಜನರು * ಧರ್ಮೋ 31:29; ಯೆರೆ 1:16; 25:14: ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು † ಪ್ರಕ 2:21: ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ‡ 1 ಕೊರಿ 10:20: ಪೂಜೆಯನ್ನೂ § ಕೀರ್ತ 115:4-7; 135:15-17; ದಾನಿ. 5:4, 23: ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ. .::. 21 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, * ಪ್ರಕ 21:8; 22:15; ಗಲಾ. 5:20: ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References