ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಪೂರ್ವಕಾಲವೃತ್ತಾ

1 ಪೂರ್ವಕಾಲವೃತ್ತಾ ಅಧ್ಯಾಯ 25

1 ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. 2 ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. 3 ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. 4 ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. 5 ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. 6 ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. 7 ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. 8 ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. 9 ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; 10 ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, 11 ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 12 ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. 13 ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 14 ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 15 ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 16 ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 17 ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; 18 ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 19 ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 20 ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 21 ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 22 ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; 23 ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 24 ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 25 ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; 26 ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; 27 ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 28 ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; 29 ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 30 ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; 31 ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
1 ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. .::. 2 ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. .::. 3 ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. .::. 4 ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. .::. 5 ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. .::. 6 ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. .::. 7 ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. .::. 8 ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. .::. 9 ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; .::. 10 ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, .::. 11 ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 12 ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. .::. 13 ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 14 ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 15 ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 16 ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 17 ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 18 ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 19 ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 20 ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 21 ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 22 ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; .::. 23 ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 24 ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 25 ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 26 ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; .::. 27 ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 28 ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; .::. 29 ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 30 ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; .::. 31 ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
  • 1 ಪೂರ್ವಕಾಲವೃತ್ತಾ ಅಧ್ಯಾಯ 1  
  • 1 ಪೂರ್ವಕಾಲವೃತ್ತಾ ಅಧ್ಯಾಯ 2  
  • 1 ಪೂರ್ವಕಾಲವೃತ್ತಾ ಅಧ್ಯಾಯ 3  
  • 1 ಪೂರ್ವಕಾಲವೃತ್ತಾ ಅಧ್ಯಾಯ 4  
  • 1 ಪೂರ್ವಕಾಲವೃತ್ತಾ ಅಧ್ಯಾಯ 5  
  • 1 ಪೂರ್ವಕಾಲವೃತ್ತಾ ಅಧ್ಯಾಯ 6  
  • 1 ಪೂರ್ವಕಾಲವೃತ್ತಾ ಅಧ್ಯಾಯ 7  
  • 1 ಪೂರ್ವಕಾಲವೃತ್ತಾ ಅಧ್ಯಾಯ 8  
  • 1 ಪೂರ್ವಕಾಲವೃತ್ತಾ ಅಧ್ಯಾಯ 9  
  • 1 ಪೂರ್ವಕಾಲವೃತ್ತಾ ಅಧ್ಯಾಯ 10  
  • 1 ಪೂರ್ವಕಾಲವೃತ್ತಾ ಅಧ್ಯಾಯ 11  
  • 1 ಪೂರ್ವಕಾಲವೃತ್ತಾ ಅಧ್ಯಾಯ 12  
  • 1 ಪೂರ್ವಕಾಲವೃತ್ತಾ ಅಧ್ಯಾಯ 13  
  • 1 ಪೂರ್ವಕಾಲವೃತ್ತಾ ಅಧ್ಯಾಯ 14  
  • 1 ಪೂರ್ವಕಾಲವೃತ್ತಾ ಅಧ್ಯಾಯ 15  
  • 1 ಪೂರ್ವಕಾಲವೃತ್ತಾ ಅಧ್ಯಾಯ 16  
  • 1 ಪೂರ್ವಕಾಲವೃತ್ತಾ ಅಧ್ಯಾಯ 17  
  • 1 ಪೂರ್ವಕಾಲವೃತ್ತಾ ಅಧ್ಯಾಯ 18  
  • 1 ಪೂರ್ವಕಾಲವೃತ್ತಾ ಅಧ್ಯಾಯ 19  
  • 1 ಪೂರ್ವಕಾಲವೃತ್ತಾ ಅಧ್ಯಾಯ 20  
  • 1 ಪೂರ್ವಕಾಲವೃತ್ತಾ ಅಧ್ಯಾಯ 21  
  • 1 ಪೂರ್ವಕಾಲವೃತ್ತಾ ಅಧ್ಯಾಯ 22  
  • 1 ಪೂರ್ವಕಾಲವೃತ್ತಾ ಅಧ್ಯಾಯ 23  
  • 1 ಪೂರ್ವಕಾಲವೃತ್ತಾ ಅಧ್ಯಾಯ 24  
  • 1 ಪೂರ್ವಕಾಲವೃತ್ತಾ ಅಧ್ಯಾಯ 25  
  • 1 ಪೂರ್ವಕಾಲವೃತ್ತಾ ಅಧ್ಯಾಯ 26  
  • 1 ಪೂರ್ವಕಾಲವೃತ್ತಾ ಅಧ್ಯಾಯ 27  
  • 1 ಪೂರ್ವಕಾಲವೃತ್ತಾ ಅಧ್ಯಾಯ 28  
  • 1 ಪೂರ್ವಕಾಲವೃತ್ತಾ ಅಧ್ಯಾಯ 29  
×

Alert

×

Kannada Letters Keypad References