ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 4

1 ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ. 2 ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು. 3 ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು. 4 ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು. 5 ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು. 6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
1 ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ. .::. 2 ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು. .::. 3 ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು. .::. 4 ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು. .::. 5 ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು. .::. 6 ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References