ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಬನು

ಯೋಬನು ಅಧ್ಯಾಯ 32

1 ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು. 2 ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು. 3 ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು. 4 ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು; 5 ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು. 6 ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು. 7 ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು. 8 ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. 9 ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ. 10 ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು. 11 ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; 12 ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ. 13 ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ. 14 ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ. 15 ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. 16 ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ. 17 ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು. 18 ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. 19 ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. 20 ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು. 21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು. 22 ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
1 ಆಗ ಆ ಮೂರು ಜನರು ಯೋಬನಿಗೆ ಉತ್ತರ ಕೊಡುವದನ್ನು ಬಿಟ್ಟರು; ಯಾಕಂ ದರೆ ಅವನು ತನ್ನ ದೃಷ್ಟಿಗೆ ನೀತಿವಂತನಾಗಿದ್ದನು. .::. 2 ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು. .::. 3 ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು. .::. 4 ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು; .::. 5 ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು. .::. 6 ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು. .::. 7 ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು. .::. 8 ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. .::. 9 ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ. .::. 10 ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು. .::. 11 ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; .::. 12 ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ. .::. 13 ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ. .::. 14 ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ. .::. 15 ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. .::. 16 ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ. .::. 17 ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು. .::. 18 ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. .::. 19 ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. .::. 20 ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು. .::. 21 ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು. .::. 22 ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References