ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 86

1 ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ. 2 ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು. 3 ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ. 4 ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 5 ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ. 6 ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು. 7 ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ. 8 ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. 9 ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. 10 ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು. 11 ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು. 12 ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು. 13 ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ. 14 ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ. 15 ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ. 16 ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು. 17 ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
1 ಓ ಕರ್ತನೇ, ನೀನು ಕಿವಿಗೊಟ್ಟು ನನಗೆ ಉತ್ತರಕೊಡು; ನಾನು ದೀನನೂ ಬಡ ವನೂ ಆಗಿದ್ದೇನೆ. .::. 2 ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು. .::. 3 ಓ ಕರ್ತನೇ, ನನ್ನನ್ನು ಕರುಣಿಸು; ದಿನವೆಲ್ಲಾ ನಿನಗೆ ಕೂಗು ತ್ತೇನೆ. .::. 4 ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. .::. 5 ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ. .::. 6 ಓ ಕರ್ತನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸು. .::. 7 ನನ್ನ ಇಕ್ಕಟ್ಟಿನ ದಿವಸದಲ್ಲಿ ನಿನ್ನನ್ನು ಕರೆಯುವೆನು; ನೀನು ನನಗೆ ಉತ್ತರ ಕೊಡುವಿ. .::. 8 ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. .::. 9 ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. .::. 10 ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು. .::. 11 ಓ ಕರ್ತನೆ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯದಲ್ಲಿ ನಡೆದುಕೊಳ್ಳುವೆನು; ನಿನ್ನ ಹೆಸರಿಗೆ ಭಯಪಡುವ ಹಾಗೆ ನನ್ನ ಹೃದಯವನ್ನು ಐಕ್ಯಪಡಿಸು. .::. 12 ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು. .::. 13 ನಿನ್ನ ಕರುಣೆಯು ನನ್ನ ಮೇಲೆ ದೊಡ್ಡದಾಗಿದೆ; ಪಾತಾಳ ದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀ. .::. 14 ಓ ದೇವರೇ, ಅಹಂಕಾರಿಗಳು ನನಗೆ ವಿರೋಧ ವಾಗಿ ಎದ್ದಿದ್ದಾರೆ; ಬಲಿಷ್ಠರ ಕೂಟವು ನನ್ನ ಪ್ರಾಣ ವನ್ನು ಹುಡುಕುತ್ತದೆ; ಅವರು ನಿನ್ನನ್ನು ಲಕ್ಷಿಸಲಿಲ್ಲ. .::. 15 ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ. .::. 16 ನನ್ನ ಕಡೆಗೆ ತಿರಿಗಿಕೊಂಡು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ನಿನ್ನ ಬಲವನ್ನು ಕೊಡು; ನಿನ್ನ ದಾಸಿಯ ಮಗನನ್ನು ರಕ್ಷಿಸು. .::. 17 ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References