ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಪೂರ್ವಕಾಲವೃತ್ತಾ

1 ಪೂರ್ವಕಾಲವೃತ್ತಾ ಅಧ್ಯಾಯ 5

1 ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. 2 ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು). 3 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು. 4 ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು 5 ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು. 6 ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು. 7 ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ -- 8 ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು. 9 ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು. 10 ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು. 11 ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು. 12 ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು. 13 ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು. 14 ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು. 15 ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು. 16 ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು. 17 ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. 18 ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. 19 ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು. 20 ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು. 21 ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ. 22 ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು. 23 ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು. 24 ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು. 25 ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು. 26 ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
1. ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. 2. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು). 3. ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ಕುಮಾರರು; ಹನೋ ಕನು ಫಲ್ಲೂ ಹೆಚ್ರೋನನು ಕರ್ವಿಾಯು. 4. ಯೋವೇ ಲನ ಕುಮಾರರು; ಇವನ ಮಗನಾದ ಶೆಮಾಯನು ಇವನ ಮಗನಾದ ಗೋಗನು 5. ಇವನ ಮಗನಾದ ಶಿವ್ಮೆಾ ಇವನ ಮಗನಾದ ವಿಾಕನು ಇವನ ಮಗ ನಾದ ರೆವಾಯನು ಇವನ ಮಗನಾದ ಬಾಳನು. 6. ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನಿಂದ ಸೆರೆಯಾಗಿ ಒಯ್ಯಲ್ಪಟ್ಟ ಇವನ ಮಗನಾದ ಬೇರನು; ಇವನೇ ರೂಬೇನ್ಯರಲ್ಲಿ ಪ್ರಭುವಾಗಿದ್ದನು. 7. ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ -- 8. ಯೆಗೀಯೇಲನು, ಜೆಕರ್ಯನು, ಯೊವೇಲನ ಮಗನಾದ ಶೆಮಯನ ಮಗನಾದ ಅಜಾಜನ ಮಗನಾದ ಬೆಳವನು: ಇವನು ಅರೋ ಯೇರುನಿಂದ ಮೊದಲುಗೊಂಡು ನೆಬೋ, ಬಾಳ್ಮೆ ಯೋನ್ ವರೆಗೂ ವಾಸವಾಗಿದ್ದನು. 9. ಗಿಲ್ಯಾದಿನ ದೇಶದಲ್ಲಿ ಅವರ ದನಕುರಿಗಳು ಹೆಚ್ಚಾದದರಿಂದ ಅವನು ಮೂಡಣ ದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲುಗೊಂಡು ಅರಣ್ಯ ಪ್ರದೇಶದ ವರೆಗೂ ವಾಸ ವಾಗಿದ್ದನು. 10. ಸೌಲನ ದಿವಸಗಳಲ್ಲಿ ಅವರು ಹಗ್ರಿ ಯರ ಸಂಗಡ ಯುದ್ಧಮಾಡಿ ಅವರನ್ನು ಸಂಹರಿಸಿದರು; ಅವರು ಗಿಲ್ಯಾದಿನ ಸಮಸ್ತವಾದ ಮೂಡಣ ದಿಕ್ಕಿನ ಮೇರೆಯಲ್ಲಿ ತಮ್ಮ ಡೇರೆಗಳೊಳಗೆ ವಾಸವಾಗಿದ್ದರು. 11. ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದ ವರೆಗೂ ವಾಸವಾಗಿದ್ದರು. 12. ಬಾಷಾ ನಿನಲ್ಲಿ ಮುಖ್ಯನಾದವನು ಯೊವೇಲನು, ಎರಡನೆಯ ವನು ಶಾಫಾಮನು, ಯನ್ನೈ, ಶಾಫಾಟನು. 13. ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು. 14. ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು. 15. ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು. 16. ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು. 17. ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. 18. ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. 19. ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು. 20. ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು. 21. ಅವರು ಸುಲುಕೊಂಡ ಪಶುಗಳುಅವರ ಒಂಟೆಗಳು ಐವತ್ತು ಸಾವಿರ, ಕುರಿಗಳು ಎರಡು ವರೆ ಲಕ್ಷ, ಕತ್ತೆಗಳು ಎರಡು ಸಾವಿರ, ಮನುಷ್ಯರು ಒಂದುಲಕ್ಷ ಮಂದಿ. 22. ಯುದ್ಧವು ದೇವರಿಂದ ಉಂಟಾದ ಕಾರಣ ಅನೇಕ ಜನರು ಕೊಲ್ಲಲ್ಪಟ್ಟು ಬಿದ್ದುಹೋದರು. ಇವರು ಸೆರೆಒಯ್ಯಲ್ಪಡುವವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು. 23. ಮನಸ್ಸೆಯ ಅರ್ಧಗೋತ್ರದ ಮಕ್ಕಳು ದೇಶ ದಲ್ಲಿ ವಾಸಮಾಡಿ ಬಾಷಾನ್ ಮೊದಲುಗೊಂಡು ಬಾಳ್ಹೆರ್ಮೋನು ಸೆನೀರು ಹೆರ್ಮೋನ್ ಬೆಟ್ಟದ ವರೆಗೂ ಹಬ್ಬಿಕೊಂಡರು. 24. ಅವರ ಪಿತೃಗಳ ಮನೆ ಯಲ್ಲಿರುವ ಯಜಮಾನರು ಯಾರಂದರೆ--ಏಫೆರನು, ಇಷ್ಷೀಯು, ಎಲೀಯೇಲನು, ಅಜ್ರಿಯೇಲನು, ಯೆರೆ ವಿಾಯನು, ಹೋದವ್ಯನು, ಯೆಹ್ತಿಯೇಲನು. ಇವರು ಪರಾಕ್ರಮಶಾಲಿಗಳಾಗಿಯೂ ಹೆಸರುಗೊಂಡವರಾ ಗಿಯೂ ತಮ್ಮ ಪಿತೃಗಳ ಮನೆಯಲ್ಲಿ ಯಜಮಾನ ರಾಗಿಯೂ ಇದ್ದರು. 25. ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು. 26. ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
  • 1 ಪೂರ್ವಕಾಲವೃತ್ತಾ ಅಧ್ಯಾಯ 1  
  • 1 ಪೂರ್ವಕಾಲವೃತ್ತಾ ಅಧ್ಯಾಯ 2  
  • 1 ಪೂರ್ವಕಾಲವೃತ್ತಾ ಅಧ್ಯಾಯ 3  
  • 1 ಪೂರ್ವಕಾಲವೃತ್ತಾ ಅಧ್ಯಾಯ 4  
  • 1 ಪೂರ್ವಕಾಲವೃತ್ತಾ ಅಧ್ಯಾಯ 5  
  • 1 ಪೂರ್ವಕಾಲವೃತ್ತಾ ಅಧ್ಯಾಯ 6  
  • 1 ಪೂರ್ವಕಾಲವೃತ್ತಾ ಅಧ್ಯಾಯ 7  
  • 1 ಪೂರ್ವಕಾಲವೃತ್ತಾ ಅಧ್ಯಾಯ 8  
  • 1 ಪೂರ್ವಕಾಲವೃತ್ತಾ ಅಧ್ಯಾಯ 9  
  • 1 ಪೂರ್ವಕಾಲವೃತ್ತಾ ಅಧ್ಯಾಯ 10  
  • 1 ಪೂರ್ವಕಾಲವೃತ್ತಾ ಅಧ್ಯಾಯ 11  
  • 1 ಪೂರ್ವಕಾಲವೃತ್ತಾ ಅಧ್ಯಾಯ 12  
  • 1 ಪೂರ್ವಕಾಲವೃತ್ತಾ ಅಧ್ಯಾಯ 13  
  • 1 ಪೂರ್ವಕಾಲವೃತ್ತಾ ಅಧ್ಯಾಯ 14  
  • 1 ಪೂರ್ವಕಾಲವೃತ್ತಾ ಅಧ್ಯಾಯ 15  
  • 1 ಪೂರ್ವಕಾಲವೃತ್ತಾ ಅಧ್ಯಾಯ 16  
  • 1 ಪೂರ್ವಕಾಲವೃತ್ತಾ ಅಧ್ಯಾಯ 17  
  • 1 ಪೂರ್ವಕಾಲವೃತ್ತಾ ಅಧ್ಯಾಯ 18  
  • 1 ಪೂರ್ವಕಾಲವೃತ್ತಾ ಅಧ್ಯಾಯ 19  
  • 1 ಪೂರ್ವಕಾಲವೃತ್ತಾ ಅಧ್ಯಾಯ 20  
  • 1 ಪೂರ್ವಕಾಲವೃತ್ತಾ ಅಧ್ಯಾಯ 21  
  • 1 ಪೂರ್ವಕಾಲವೃತ್ತಾ ಅಧ್ಯಾಯ 22  
  • 1 ಪೂರ್ವಕಾಲವೃತ್ತಾ ಅಧ್ಯಾಯ 23  
  • 1 ಪೂರ್ವಕಾಲವೃತ್ತಾ ಅಧ್ಯಾಯ 24  
  • 1 ಪೂರ್ವಕಾಲವೃತ್ತಾ ಅಧ್ಯಾಯ 25  
  • 1 ಪೂರ್ವಕಾಲವೃತ್ತಾ ಅಧ್ಯಾಯ 26  
  • 1 ಪೂರ್ವಕಾಲವೃತ್ತಾ ಅಧ್ಯಾಯ 27  
  • 1 ಪೂರ್ವಕಾಲವೃತ್ತಾ ಅಧ್ಯಾಯ 28  
  • 1 ಪೂರ್ವಕಾಲವೃತ್ತಾ ಅಧ್ಯಾಯ 29  
×

Alert

×

Kannada Letters Keypad References