ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 96

1 ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. 2 ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. 3 ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ. 4 ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. 5 ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು. 6 ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ. 7 ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. 8 ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. 9 ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, 10 ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. 11 ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. 12 ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ. 13 ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
1. ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. 2. ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. 3. ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ. 4. ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. 5. ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು. 6. ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ. 7. ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. 8. ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. 9. ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, 10. ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. 11. ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. 12. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ. 13. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References