ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 118

1 ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ. 2 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ. 3 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ. 4 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ. 5 ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು. 6 ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು? 7 ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು. 8 ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. 9 ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು. 10 ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. 11 ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. 12 ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು. 13 ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು. 14 ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. 15 ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. 16 ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. 17 ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು. 18 ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. 19 ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು. 20 ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು. 21 ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ. 22 ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. 23 ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ. 24 ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು. 25 ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. 26 ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು. 27 ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ, 28 ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು. 29 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
1 ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ. .::. 2 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಇಸ್ರಾಯೇಲ್ ಹೇಳಲಿ. .::. 3 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಆರೋನನ ಮನೆಯವರು ಹೇಳಲಿ. .::. 4 ಆತನ ಕರುಣೆಯು ಯುಗಯುಗಕ್ಕೂ ಇದೆ ಎಂದು ಕರ್ತನಿಗೆ ಭಯಪಡುವವರು ಹೇಳಲಿ. .::. 5 ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು. .::. 6 ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು? .::. 7 ನನಗೆ ಸಹಾಯ ಮಾಡುವವರೊಂದಿಗೆ ಕರ್ತನು ನನ್ನ ಪಕ್ಷವನ್ನು ಹಿಡಿಯುತ್ತಾನೆ. ಆದದರಿಂದ ನಾನು ನನ್ನ ಹಗೆಯವರ ಮೇಲೆ ನನ್ನಾಶೆಯನ್ನು ತೀರಿಸು ವದನ್ನು ನಾನು ನೋಡುವೆನು. .::. 8 ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. .::. 9 ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು. .::. 10 ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. .::. 11 ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. .::. 12 ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು. .::. 13 ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು. .::. 14 ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು. .::. 15 ರಕ್ಷಣೆಯ ಉತ್ಸಾಹದ ಧ್ವನಿಯು ನೀತಿವಂತರ ಗುಡಾರಗಳಲ್ಲಿ ಅದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. .::. 16 ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ. .::. 17 ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು. .::. 18 ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ. .::. 19 ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು. .::. 20 ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು. .::. 21 ನಿನ್ನನ್ನು ಕೊಂಡಾಡು ವೆನು; ನನಗೆ ನೀನು ಉತ್ತರಕೊಟ್ಟು, ನನ್ನ ರಕ್ಷಣೆಯಾದಿ. .::. 22 ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. .::. 23 ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ. .::. 24 ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು. .::. 25 ಓ ಕರ್ತನೇ, ರಕ್ಷಿಸಬೇಕು ಎಂದು ನಾನು ನಿನ್ನನ್ನು ಬೇಡುತ್ತೇನೆ. ಓ ಕರ್ತನೇ, ಅಭಿವೃದ್ಧಿಯನ್ನು ಕೊಡು ಎಂದು ನಿನ್ನನ್ನು ಬೇಡುತ್ತೇನೆ. .::. 26 ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು. .::. 27 ದೇವರು ಕರ್ತನಾಗಿದ್ದಾನೆ. ಆತನು ನಮಗೆ ಬೆಳಕನ್ನು ತೋರಿಸಿದ್ದಾನೆ. ಬಲಿ (ಪಶುವನ್ನು) ಹಗ್ಗಗಳಿಂದ ಕಟ್ಟಿ ಬಲಿಪೀಠದ ಕೊಂಬುಗಳಿಗೆ ಕಟ್ಟಿರಿ, .::. 28 ನೀನು ನನ್ನ ದೇವರಾಗಿದ್ದೀ; ನಿನ್ನನ್ನು ಕೊಂಡಾಡುವೆನು; ನನ್ನ ದೇವರೇ, ನಿನ್ನನ್ನು ಘನಪಡಿಸುವೆನು. .::. 29 ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು. ಆತನ ಕರು ಣೆಯು ಯುಗಯುಗಕ್ಕೂ ಅದೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References