ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಹೋಶೇ

ಹೋಶೇ ಅಧ್ಯಾಯ 3

1 ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು 2 ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. 3 ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. 4 ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು. 5 ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
1 ತರುವಾಯ ಕರ್ತನು ನನಗೆ--ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು ದ್ರಾಕ್ಷೆಯ ಮದ್ಯ ಪಾತ್ರೆಗಳನ್ನು ಪ್ರೀತಿಸುವ ಇಸ್ರಾ ಯೇಲಿನ ಮಕ್ಕಳನ್ನು ಕರ್ತನು ಪ್ರೀತಿಸುವ ಪ್ರಕಾರ ಅವಳು ವ್ಯಭಿಚಾರಿಣಿಯಾಗಿದ್ದರೂ ನೀನು ಸ್ನೇಹಿತ ನಿಂದ ಪ್ರೀತಿಮಾಡಲ್ಪಟ್ಟ ಸ್ತ್ರೀಯನ್ನು ಪ್ರೀತಿಮಾಡು ಎಂದು ಹೇಳಲು .::. 2 ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು. .::. 3 ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು. .::. 4 ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು. .::. 5 ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
  • ಹೋಶೇ ಅಧ್ಯಾಯ 1  
  • ಹೋಶೇ ಅಧ್ಯಾಯ 2  
  • ಹೋಶೇ ಅಧ್ಯಾಯ 3  
  • ಹೋಶೇ ಅಧ್ಯಾಯ 4  
  • ಹೋಶೇ ಅಧ್ಯಾಯ 5  
  • ಹೋಶೇ ಅಧ್ಯಾಯ 6  
  • ಹೋಶೇ ಅಧ್ಯಾಯ 7  
  • ಹೋಶೇ ಅಧ್ಯಾಯ 8  
  • ಹೋಶೇ ಅಧ್ಯಾಯ 9  
  • ಹೋಶೇ ಅಧ್ಯಾಯ 10  
  • ಹೋಶೇ ಅಧ್ಯಾಯ 11  
  • ಹೋಶೇ ಅಧ್ಯಾಯ 12  
  • ಹೋಶೇ ಅಧ್ಯಾಯ 13  
  • ಹೋಶೇ ಅಧ್ಯಾಯ 14  
×

Alert

×

Kannada Letters Keypad References