ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 39

1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು. 2 ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. 3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು. 4 ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು. 5 ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು-- 6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ. 7 ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು. 8 ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
1 ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರಗ ಳನ್ನೂ ಬಹುಮಾನವನ್ನೂ ಕಳುಹಿಸಿದನು. .::. 2 ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. .::. 3 ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು. .::. 4 ಅದಕ್ಕೆ ಅವನು ಅವನನ್ನು--ಅವರು ನಿನ್ನ ಮನೆಯಲ್ಲಿ ಏನನ್ನು ನೋಡಿದರು ಎಂದು ಕೇಳಲು, ಹಿಜ್ಕೀಯನು--ನನ್ನ ಮನೆಯಲ್ಲಿರುವದೆಲ್ಲ ವನ್ನು ಅವರು ನೋಡಿದರು; ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇರು ವದಿಲ್ಲ ಎಂದು ಉತ್ತರಕೊಟ್ಟನು. .::. 5 ತರುವಾಯ ಯೆಶಾಯನು ಹಿಜ್ಕೀಯನಿಗೆ--ಸೈನ್ಯಗಳ ಕರ್ತನ ವಾಕ್ಯ ವನ್ನು ಕೇಳು-- .::. 6 ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನ ವರೆಗೆ ನಿನ್ನ ಮನೆಯಲ್ಲಿ ಸಂಗ್ರಹವಾದ ದ್ದೆಲ್ಲವೂ ಬಾಬೆಲಿಗೆ ಒಯ್ಯಲ್ಪಡುವ ದಿವಸವು ಬರು ವದು. ಇಲ್ಲೇನೂ ಉಳಿಯುವದಿಲ್ಲ. .::. 7 ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು. .::. 8 ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References