ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 62

1 ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ. 2 ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ. 3 ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ. 4 ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು. 5 ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು. 6 ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. 7 ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ. 8 ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ; 9 ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು. 10 ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ. 11 ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ. 12 ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
1 ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ. .::. 2 ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ. .::. 3 ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ. .::. 4 ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು. .::. 5 ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು. .::. 6 ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. .::. 7 ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ. .::. 8 ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ; .::. 9 ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು. .::. 10 ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ. .::. 11 ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ. .::. 12 ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References