ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 144

1 ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ. 2 ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ. 3 ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು? 4 ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ. 5 ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. 6 ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು. 7 ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು. 8 ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ. 9 ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು. 10 ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ, 11 ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ. 12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ. 13 ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. 14 ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ. 15 ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
1 ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ. .::. 2 ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ. .::. 3 ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು? .::. 4 ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ. .::. 5 ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. .::. 6 ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು. .::. 7 ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು. .::. 8 ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ. .::. 9 ಓ ದೇವರೇ, ನಾನು ಹೊಸ ಹಾಡನ್ನು ನಿನಗೆ ಹಾಡುವೆನು; ಹತ್ತು ತಂತಿಗಳ ವೀಣೆಯಿಂದ ನಿನ್ನನ್ನು ಕೀರ್ತಿಸುವೆನು. .::. 10 ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ, .::. 11 ಅನ್ಯರ ಮಕ್ಕಳ ಕೈಯಿಂದ ನನ್ನನ್ನು ತಪ್ಪಿಸಿ, ನನ್ನನ್ನು ಬಿಡಿಸು; ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು; ಅವರ ಬಲಗೈ ಮೋಸದ ಬಲಗೈ ಆಗಿದೆ. .::. 12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ. .::. 13 ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. .::. 14 ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ. .::. 15 ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References