ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಪ್ರಕಟನೆ

ಪ್ರಕಟನೆ ಅಧ್ಯಾಯ 4

1 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ 2 ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು. 3 ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು. 4 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು. 5 ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು. 6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. 7 ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. 8 ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ 9 ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. 10 ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ-- 11 ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
1 ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ನನ್ನ ಸಂಗಡ ತುತೂರಿಯು ಮಾತನಾಡುತ್ತದೊ ಎಂಬಂತೆ ನಾನು ಮೊದಲು ಕೇಳಿದ್ದ ಧ್ವನಿಯು ನನಗೆ ಕೇಳಿಸಿತು; ಅದು--ಇಲ್ಲಿಗೆ ಮೇಲಕ್ಕೇರಿ ಬಾ, ಮುಂದೆ ಆಗತಕ್ಕವುಗಳನ್ನು ನಾನು ನಿನಗೆ ತೋರಿ ಸ .::. 2 ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು. .::. 3 ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು. .::. 4 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು. .::. 5 ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು. .::. 6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. .::. 7 ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. .::. 8 ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ .::. 9 ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. .::. 10 ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ-- .::. 11 ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
  • ಪ್ರಕಟನೆ ಅಧ್ಯಾಯ 1  
  • ಪ್ರಕಟನೆ ಅಧ್ಯಾಯ 2  
  • ಪ್ರಕಟನೆ ಅಧ್ಯಾಯ 3  
  • ಪ್ರಕಟನೆ ಅಧ್ಯಾಯ 4  
  • ಪ್ರಕಟನೆ ಅಧ್ಯಾಯ 5  
  • ಪ್ರಕಟನೆ ಅಧ್ಯಾಯ 6  
  • ಪ್ರಕಟನೆ ಅಧ್ಯಾಯ 7  
  • ಪ್ರಕಟನೆ ಅಧ್ಯಾಯ 8  
  • ಪ್ರಕಟನೆ ಅಧ್ಯಾಯ 9  
  • ಪ್ರಕಟನೆ ಅಧ್ಯಾಯ 10  
  • ಪ್ರಕಟನೆ ಅಧ್ಯಾಯ 11  
  • ಪ್ರಕಟನೆ ಅಧ್ಯಾಯ 12  
  • ಪ್ರಕಟನೆ ಅಧ್ಯಾಯ 13  
  • ಪ್ರಕಟನೆ ಅಧ್ಯಾಯ 14  
  • ಪ್ರಕಟನೆ ಅಧ್ಯಾಯ 15  
  • ಪ್ರಕಟನೆ ಅಧ್ಯಾಯ 16  
  • ಪ್ರಕಟನೆ ಅಧ್ಯಾಯ 17  
  • ಪ್ರಕಟನೆ ಅಧ್ಯಾಯ 18  
  • ಪ್ರಕಟನೆ ಅಧ್ಯಾಯ 19  
  • ಪ್ರಕಟನೆ ಅಧ್ಯಾಯ 20  
  • ಪ್ರಕಟನೆ ಅಧ್ಯಾಯ 21  
  • ಪ್ರಕಟನೆ ಅಧ್ಯಾಯ 22  
×

Alert

×

Kannada Letters Keypad References