ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 6

1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. 2 ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. 3 ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. 4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. 5 ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು. 6 ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು 7 ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು. 8 ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು. 9 ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. 10 ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು. 11 ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ 12 ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು; 13 ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
1 ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು. .::. 2 ಅದರ ಮೇಲೆ ಸೆರಾಫಿಯರು ನಿಂತಿದ್ದರು! ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. .::. 3 ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು. .::. 4 ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು. .::. 5 ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು. .::. 6 ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು .::. 7 ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು. .::. 8 ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು. .::. 9 ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. .::. 10 ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು. .::. 11 ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ .::. 12 ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು; .::. 13 ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References