ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 136

1 ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. 2 ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 3 ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 4 ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 5 ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 6 ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 7 ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 8 ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 9 ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 10 ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 11 ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 12 ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. 13 ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 14 ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 15 ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 16 ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 17 ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 18 ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 19 ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 20 ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 21 ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 22 ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. 23 ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. 24 ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 25 ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 26 ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
1. ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. 2. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 3. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 4. ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 5. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 6. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 7. ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 8. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 9. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 10. ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 11. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 12. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. 13. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 14. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 15. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 16. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 17. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 18. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 19. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 20. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. 21. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. 22. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. 23. ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. 24. ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 25. ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. 26. ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References