ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಹೆಜ್ಕೇಲನು

ಯೆಹೆಜ್ಕೇಲನು ಅಧ್ಯಾಯ 15

1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- 2 ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? 3 ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? 4 ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? 5 ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು? 6 ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. 7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ. 8 ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
1 ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- .::. 2 ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? .::. 3 ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? .::. 4 ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? .::. 5 ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು? .::. 6 ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. .::. 7 ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ. .::. 8 ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
  • ಯೆಹೆಜ್ಕೇಲನು ಅಧ್ಯಾಯ 1  
  • ಯೆಹೆಜ್ಕೇಲನು ಅಧ್ಯಾಯ 2  
  • ಯೆಹೆಜ್ಕೇಲನು ಅಧ್ಯಾಯ 3  
  • ಯೆಹೆಜ್ಕೇಲನು ಅಧ್ಯಾಯ 4  
  • ಯೆಹೆಜ್ಕೇಲನು ಅಧ್ಯಾಯ 5  
  • ಯೆಹೆಜ್ಕೇಲನು ಅಧ್ಯಾಯ 6  
  • ಯೆಹೆಜ್ಕೇಲನು ಅಧ್ಯಾಯ 7  
  • ಯೆಹೆಜ್ಕೇಲನು ಅಧ್ಯಾಯ 8  
  • ಯೆಹೆಜ್ಕೇಲನು ಅಧ್ಯಾಯ 9  
  • ಯೆಹೆಜ್ಕೇಲನು ಅಧ್ಯಾಯ 10  
  • ಯೆಹೆಜ್ಕೇಲನು ಅಧ್ಯಾಯ 11  
  • ಯೆಹೆಜ್ಕೇಲನು ಅಧ್ಯಾಯ 12  
  • ಯೆಹೆಜ್ಕೇಲನು ಅಧ್ಯಾಯ 13  
  • ಯೆಹೆಜ್ಕೇಲನು ಅಧ್ಯಾಯ 14  
  • ಯೆಹೆಜ್ಕೇಲನು ಅಧ್ಯಾಯ 15  
  • ಯೆಹೆಜ್ಕೇಲನು ಅಧ್ಯಾಯ 16  
  • ಯೆಹೆಜ್ಕೇಲನು ಅಧ್ಯಾಯ 17  
  • ಯೆಹೆಜ್ಕೇಲನು ಅಧ್ಯಾಯ 18  
  • ಯೆಹೆಜ್ಕೇಲನು ಅಧ್ಯಾಯ 19  
  • ಯೆಹೆಜ್ಕೇಲನು ಅಧ್ಯಾಯ 20  
  • ಯೆಹೆಜ್ಕೇಲನು ಅಧ್ಯಾಯ 21  
  • ಯೆಹೆಜ್ಕೇಲನು ಅಧ್ಯಾಯ 22  
  • ಯೆಹೆಜ್ಕೇಲನು ಅಧ್ಯಾಯ 23  
  • ಯೆಹೆಜ್ಕೇಲನು ಅಧ್ಯಾಯ 24  
  • ಯೆಹೆಜ್ಕೇಲನು ಅಧ್ಯಾಯ 25  
  • ಯೆಹೆಜ್ಕೇಲನು ಅಧ್ಯಾಯ 26  
  • ಯೆಹೆಜ್ಕೇಲನು ಅಧ್ಯಾಯ 27  
  • ಯೆಹೆಜ್ಕೇಲನು ಅಧ್ಯಾಯ 28  
  • ಯೆಹೆಜ್ಕೇಲನು ಅಧ್ಯಾಯ 29  
  • ಯೆಹೆಜ್ಕೇಲನು ಅಧ್ಯಾಯ 30  
  • ಯೆಹೆಜ್ಕೇಲನು ಅಧ್ಯಾಯ 31  
  • ಯೆಹೆಜ್ಕೇಲನು ಅಧ್ಯಾಯ 32  
  • ಯೆಹೆಜ್ಕೇಲನು ಅಧ್ಯಾಯ 33  
  • ಯೆಹೆಜ್ಕೇಲನು ಅಧ್ಯಾಯ 34  
  • ಯೆಹೆಜ್ಕೇಲನು ಅಧ್ಯಾಯ 35  
  • ಯೆಹೆಜ್ಕೇಲನು ಅಧ್ಯಾಯ 36  
  • ಯೆಹೆಜ್ಕೇಲನು ಅಧ್ಯಾಯ 37  
  • ಯೆಹೆಜ್ಕೇಲನು ಅಧ್ಯಾಯ 38  
  • ಯೆಹೆಜ್ಕೇಲನು ಅಧ್ಯಾಯ 39  
  • ಯೆಹೆಜ್ಕೇಲನು ಅಧ್ಯಾಯ 40  
  • ಯೆಹೆಜ್ಕೇಲನು ಅಧ್ಯಾಯ 41  
  • ಯೆಹೆಜ್ಕೇಲನು ಅಧ್ಯಾಯ 42  
  • ಯೆಹೆಜ್ಕೇಲನು ಅಧ್ಯಾಯ 43  
  • ಯೆಹೆಜ್ಕೇಲನು ಅಧ್ಯಾಯ 44  
  • ಯೆಹೆಜ್ಕೇಲನು ಅಧ್ಯಾಯ 45  
  • ಯೆಹೆಜ್ಕೇಲನು ಅಧ್ಯಾಯ 46  
  • ಯೆಹೆಜ್ಕೇಲನು ಅಧ್ಯಾಯ 47  
  • ಯೆಹೆಜ್ಕೇಲನು ಅಧ್ಯಾಯ 48  
×

Alert

×

Kannada Letters Keypad References