ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 20

1 ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ, 2 ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. 3 ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. 4 ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು. 5 ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು. 6 ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
1 ತರ್ತಾನನು ಅಶ್ಶೂರಿನ ಅರಸನಾದ ಸರ್ಗೋನನು ಅವನನ್ನು ಕಳುಹಿಸಿದ್ದದ ರಿಂದ ಅಷ್ಡೋದಿಗೆ ಬಂದ ವರ್ಷದಲ್ಲಿ ಅವನು ಅಷ್ಡೋದಿಗೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದಾಗ, .::. 2 ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. .::. 3 ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. .::. 4 ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು. .::. 5 ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು. .::. 6 ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References