ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 10

1 ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ? 2 ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ. 3 ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ. 4 ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು. 5 ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ. 6 ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. 7 ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ. 8 ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ; 9 ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. 10 ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ. 11 ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. 12 ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ. 13 ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. 14 ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ. 15 ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು. 16 ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು. 17 ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ. 18 ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
1 ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ? .::. 2 ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ. .::. 3 ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ. .::. 4 ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು. .::. 5 ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ. .::. 6 ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. .::. 7 ಅವನ ಬಾಯಿ ಶಾಪದಿಂದಲೂ ಮೋಸದಿಂದಲೂ ವಂಚನೆಯಿಂದಲೂ ತುಂಬಿದೆ; ಅವನ ನಾಲಿಗೆಯ ಕೆಳಗೆ ಕೇಡೂ ವ್ಯರ್ಥತೆಯೂ ಇವೆ. .::. 8 ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ; .::. 9 ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. .::. 10 ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ. .::. 11 ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. .::. 12 ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ. .::. 13 ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. .::. 14 ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ. .::. 15 ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು. .::. 16 ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು. .::. 17 ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ. .::. 18 ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References