ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 12

1 ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. 2 ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. 3 ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ. 4 ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. 5 ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6 ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
1. ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. 2. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ. 3. ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ. 4. ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ. 5. ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ. 6. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References