ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 140

1 ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು. 2 ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. 3 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ. 4 ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ. 5 ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ. 6 ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು. 7 ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ. 8 ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ. 9 ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ. 10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ. 11 ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು. 12 ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು. 13 ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
1. ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು. 2. ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. 3. ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ. 4. ಓ ಕರ್ತನೇ, ದುಷ್ಟನ ಕೈಗಳಿಗೆ ನನ್ನನ್ನು ತಪ್ಪಿಸಿ ಕಾಪಾಡು; ಬಲಾತ್ಕಾರಿಯಿಂದ ನನ್ನನ್ನು ತಪ್ಪಿಸಿ ಕಾಯಿ; ನಾನು ಎಡವಿ ಬೀಳಬೇಕೆಂದು ಯೋಚಿಸುತ್ತಾರೆ. 5. ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ. 6. ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು. 7. ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ. 8. ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ. 9. ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ. 10. ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ. 11. ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು. 12. ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು. 13. ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References