ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 38

1 ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ. 2 ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. 3 ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. 4 ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. 5 ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. 6 ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. 7 ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. 8 ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ. 9 ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ. 10 ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ. 11 ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ. 12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ. 13 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು. 14 ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು. 15 ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ. 16 ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ. 17 ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ. 18 ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು. 19 ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ. 20 ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ. 21 ಓ ಕರ್ತನೇ, ನನ್ನನ್ನು ಬಿಡಬೇಡ ; ನನ್ನ ದೇವರೇ, ನನಗೆ ದೂರವಾಗಿರಬೇಡ. 22 ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
1 ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ. .::. 2 ನಿನ್ನ ಬಾಣಗಳು ನನ್ನಲ್ಲಿ ಬಲವಾಗಿ ನೆಟ್ಟಿವೆ; ನಿನ್ನ ಕೈ ನನ್ನ ಮೇಲೆ ಭಾರವಾಗಿದೆ. .::. 3 ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ. .::. 4 ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ. .::. 5 ನನ್ನ ಬಾಸುಂಡೆಗಳು ನನ್ನ ಮೂಢತ್ವದ ನಿಮಿತ್ತ ನಾರುತ್ತಾ ಕೀವು ತುಂಬಿ ಅವೆ. .::. 6 ನಾನು ಕುಗ್ಗಿದ್ದೇನೆ, ಬಹಳವಾಗಿ ಬೊಗ್ಗಿದ್ದೇನೆ; ದಿನವೆಲ್ಲಾ ದುಃಖವುಳ್ಳವನಾಗಿ ತಿರುಗಾಡುತ್ತೇನೆ. .::. 7 ನನ್ನ ನಡುವು ಉರಿಯಿಂದ ತುಂಬಿದೆ; ನನ್ನ ಮಾಂಸದಲ್ಲಿ ಸ್ವಸ್ಥವೇನೂ ಇಲ್ಲ. .::. 8 ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ. .::. 9 ಕರ್ತನೇ, ನನ್ನ ಆಶೆಯೆಲ್ಲಾ ನಿನ್ನ ಮುಂದೆ ಇದೆ; ನನ್ನ ನಿಟ್ಟುಸಿರು ನಿನಗೆ ಮರೆಯಾದದ್ದಲ್ಲ. .::. 10 ನನ್ನ ಹೃದಯವು ಬಡಿದುಕೊಳ್ಳುತ್ತದೆ; ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ನನ್ನಲ್ಲಿ ಇಲ್ಲ. .::. 11 ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ. .::. 12 ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಕಲ್ಪಿಸುತ್ತಾರೆ. .::. 13 ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳಲಿಲ್ಲ; ತನ್ನ ಬಾಯನ್ನು ತೆರೆಯದ ಮೂಕನ ಹಾಗೆ ನಾನಿದ್ದೆನು. .::. 14 ನಾನು ಕಿವಿ ಕೇಳಿಸದವನಂತೆಯೂ ಪ್ರತ್ತ್ಯುತ್ತರ ಕೊಡಲಾರದವನಂತೆಯೂ ಆದೆನು. .::. 15 ಓ ಕರ್ತನೇ, ನಿನ್ನನ್ನು ನಿರೀಕ್ಷಿಸುತ್ತೇನೆ; ನನ್ನ ದೇವರಾದ ಓ ಕರ್ತನೇ, ನೀನು ಉತ್ತರ ಕೊಡುವಿ. .::. 16 ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ. .::. 17 ನಾನು ಕೆಡಲ್ಪಡುವ ಸ್ಥಿತಿಯಲ್ಲಿದ್ದೇನೆ; ನನ್ನ ವ್ಯಸನವು ಯಾವಾಗಲೂ ನನ್ನ ಮುಂದೆ ಅದೆ. .::. 18 ನನ್ನ ಅಕ್ರಮವನ್ನು ತಿಳಿಸುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು. .::. 19 ಆದರೆ ನನ್ನ ಶತ್ರುಗಳು ಚುರು ಕಾಗಿ ಬಲವಾಗಿದ್ದಾರೆ; ನನ್ನನ್ನು ತಪ್ಪಾಗಿ ಹಗೆಮಾಡು ವವರು ಹೆಚ್ಚಿದ್ದಾರೆ. .::. 20 ಒಳ್ಳೇದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುವವರು ನನ್ನ ಶತ್ರುಗಳಾಗಿದ್ದಾರೆ. ನಾನು ಒಳ್ಳೇ ದನ್ನು ಅನುಸರಿಸುವವನಾಗಿದ್ದೇನೆ. .::. 21 ಓ ಕರ್ತನೇ, ನನ್ನನ್ನು ಬಿಡಬೇಡ ; ನನ್ನ ದೇವರೇ, ನನಗೆ ದೂರವಾಗಿರಬೇಡ. .::. 22 ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References