ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 50

1 ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ. 2 ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ. 3 ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು. 4 ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ. 5 ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ. 6 ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ. 7 ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ. 8 ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. 9 ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. 10 ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. 11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. 12 ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. 13 ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? 14 ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. 15 ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ. 16 ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? 17 ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. 18 ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. 19 ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. 20 ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ. 21 ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು. 22 ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ. 23 ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
1 ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ. .::. 2 ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ. .::. 3 ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು. .::. 4 ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ. .::. 5 ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ. .::. 6 ಆಕಾಶಗಳು ಆತನ ನೀತಿ ಯನ್ನು ಪ್ರಕಟಿಸುತ್ತವೆ; ದೇವರು ತಾನೇ ನ್ಯಾಯಾಧಿ ಪತಿಯಾಗಿದ್ದಾನೆ. ಸೆಲಾ. .::. 7 ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ. .::. 8 ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. .::. 9 ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. .::. 10 ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. .::. 11 ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. .::. 12 ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. .::. 13 ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ? .::. 14 ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. .::. 15 ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ. .::. 16 ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? .::. 17 ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. .::. 18 ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. .::. 19 ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. .::. 20 ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ. .::. 21 ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು. .::. 22 ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ. .::. 23 ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References