ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಎಸ್ತೇರಳು

ಎಸ್ತೇರಳು ಅಧ್ಯಾಯ 10

1 ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು. 2 ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? 3 ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
1 ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು. .::. 2 ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರ ಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿ ದ್ದಿಯೂ ಇವು ಮೇದ್ಯಪಾರಸಿಯ ಅರಸರುಗಳ ರಾಜ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? .::. 3 ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
  • ಎಸ್ತೇರಳು ಅಧ್ಯಾಯ 1  
  • ಎಸ್ತೇರಳು ಅಧ್ಯಾಯ 2  
  • ಎಸ್ತೇರಳು ಅಧ್ಯಾಯ 3  
  • ಎಸ್ತೇರಳು ಅಧ್ಯಾಯ 4  
  • ಎಸ್ತೇರಳು ಅಧ್ಯಾಯ 5  
  • ಎಸ್ತೇರಳು ಅಧ್ಯಾಯ 6  
  • ಎಸ್ತೇರಳು ಅಧ್ಯಾಯ 7  
  • ಎಸ್ತೇರಳು ಅಧ್ಯಾಯ 8  
  • ಎಸ್ತೇರಳು ಅಧ್ಯಾಯ 9  
  • ಎಸ್ತೇರಳು ಅಧ್ಯಾಯ 10  
×

Alert

×

Kannada Letters Keypad References