ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 64

1 ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, 2 ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು! 3 ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು. 4 ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ. 5 ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು. 6 ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ. 7 ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ. 8 ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ. 9 ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. 10 ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. 11 ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು. 12 ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
1 ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ, .::. 2 ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು! .::. 3 ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು. .::. 4 ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ. .::. 5 ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು. .::. 6 ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ. .::. 7 ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ. .::. 8 ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ. .::. 9 ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. .::. 10 ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. .::. 11 ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು. .::. 12 ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References