ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆರೆಮಿಯ

ಟಿಪ್ಪಣಿಗಳು

No Verse Added

ಯೆರೆಮಿಯ ಅಧ್ಯಾಯ 45

1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ, 2. ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ! 3. ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ. 4. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ. 5. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
1. ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ, .::. 2. ಬಾರೂಕನೇ, ಇಸ್ರಾಯೇಲಿನ ದೇವರಾದ ಕರ್ತನು ನಿನ್ನನ್ನು ಕುರಿತು ಹೀಗೆ ಹೇಳುತ್ತಾನೆ--ಈಗ ನನಗೆ ಅಯ್ಯೋ! .::. 3. ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ. .::. 4. ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ. .::. 5. ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
  • ಯೆರೆಮಿಯ ಅಧ್ಯಾಯ 1  
  • ಯೆರೆಮಿಯ ಅಧ್ಯಾಯ 2  
  • ಯೆರೆಮಿಯ ಅಧ್ಯಾಯ 3  
  • ಯೆರೆಮಿಯ ಅಧ್ಯಾಯ 4  
  • ಯೆರೆಮಿಯ ಅಧ್ಯಾಯ 5  
  • ಯೆರೆಮಿಯ ಅಧ್ಯಾಯ 6  
  • ಯೆರೆಮಿಯ ಅಧ್ಯಾಯ 7  
  • ಯೆರೆಮಿಯ ಅಧ್ಯಾಯ 8  
  • ಯೆರೆಮಿಯ ಅಧ್ಯಾಯ 9  
  • ಯೆರೆಮಿಯ ಅಧ್ಯಾಯ 10  
  • ಯೆರೆಮಿಯ ಅಧ್ಯಾಯ 11  
  • ಯೆರೆಮಿಯ ಅಧ್ಯಾಯ 12  
  • ಯೆರೆಮಿಯ ಅಧ್ಯಾಯ 13  
  • ಯೆರೆಮಿಯ ಅಧ್ಯಾಯ 14  
  • ಯೆರೆಮಿಯ ಅಧ್ಯಾಯ 15  
  • ಯೆರೆಮಿಯ ಅಧ್ಯಾಯ 16  
  • ಯೆರೆಮಿಯ ಅಧ್ಯಾಯ 17  
  • ಯೆರೆಮಿಯ ಅಧ್ಯಾಯ 18  
  • ಯೆರೆಮಿಯ ಅಧ್ಯಾಯ 19  
  • ಯೆರೆಮಿಯ ಅಧ್ಯಾಯ 20  
  • ಯೆರೆಮಿಯ ಅಧ್ಯಾಯ 21  
  • ಯೆರೆಮಿಯ ಅಧ್ಯಾಯ 22  
  • ಯೆರೆಮಿಯ ಅಧ್ಯಾಯ 23  
  • ಯೆರೆಮಿಯ ಅಧ್ಯಾಯ 24  
  • ಯೆರೆಮಿಯ ಅಧ್ಯಾಯ 25  
  • ಯೆರೆಮಿಯ ಅಧ್ಯಾಯ 26  
  • ಯೆರೆಮಿಯ ಅಧ್ಯಾಯ 27  
  • ಯೆರೆಮಿಯ ಅಧ್ಯಾಯ 28  
  • ಯೆರೆಮಿಯ ಅಧ್ಯಾಯ 29  
  • ಯೆರೆಮಿಯ ಅಧ್ಯಾಯ 30  
  • ಯೆರೆಮಿಯ ಅಧ್ಯಾಯ 31  
  • ಯೆರೆಮಿಯ ಅಧ್ಯಾಯ 32  
  • ಯೆರೆಮಿಯ ಅಧ್ಯಾಯ 33  
  • ಯೆರೆಮಿಯ ಅಧ್ಯಾಯ 34  
  • ಯೆರೆಮಿಯ ಅಧ್ಯಾಯ 35  
  • ಯೆರೆಮಿಯ ಅಧ್ಯಾಯ 36  
  • ಯೆರೆಮಿಯ ಅಧ್ಯಾಯ 37  
  • ಯೆರೆಮಿಯ ಅಧ್ಯಾಯ 38  
  • ಯೆರೆಮಿಯ ಅಧ್ಯಾಯ 39  
  • ಯೆರೆಮಿಯ ಅಧ್ಯಾಯ 40  
  • ಯೆರೆಮಿಯ ಅಧ್ಯಾಯ 41  
  • ಯೆರೆಮಿಯ ಅಧ್ಯಾಯ 42  
  • ಯೆರೆಮಿಯ ಅಧ್ಯಾಯ 43  
  • ಯೆರೆಮಿಯ ಅಧ್ಯಾಯ 44  
  • ಯೆರೆಮಿಯ ಅಧ್ಯಾಯ 45  
  • ಯೆರೆಮಿಯ ಅಧ್ಯಾಯ 46  
  • ಯೆರೆಮಿಯ ಅಧ್ಯಾಯ 47  
  • ಯೆರೆಮಿಯ ಅಧ್ಯಾಯ 48  
  • ಯೆರೆಮಿಯ ಅಧ್ಯಾಯ 49  
  • ಯೆರೆಮಿಯ ಅಧ್ಯಾಯ 50  
  • ಯೆರೆಮಿಯ ಅಧ್ಯಾಯ 51  
  • ಯೆರೆಮಿಯ ಅಧ್ಯಾಯ 52  
Common Bible Languages
West Indian Languages
×

Alert

×

kannada Letters Keypad References