ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಹೆಜ್ಕೇಲನು

ಯೆಹೆಜ್ಕೇಲನು ಅಧ್ಯಾಯ 2

1 ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು. 2 ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು. 3 ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ. 4 ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. 5 ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು. 6 ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. 7 ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. 8 ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು. 9 ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು. 10 ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
1 ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನಿನ್ನ ಪಾದದ ಮೇಲೆ ನಿಲ್ಲು; ನಿನ್ನೊಡನೆ ನಾನು ಮಾತನಾಡುವೆನು ಅಂದನು. .::. 2 ಹೀಗೆ ಆತನು ನನ್ನ ಸಂಗಡ ಮಾತನಾಡಿದಾಗ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನಿಂತುಕೊಳ್ಳುವಂತೆ ಮಾಡಿತು; ಈ ರೀತಿ ನನ್ನ ಸಂಗಡ ಮಾತನಾಡುವದನ್ನು ನಾನು ಕೇಳಿದೆನು. .::. 3 ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ. .::. 4 ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. .::. 5 ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು. .::. 6 ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ. .::. 7 ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ. .::. 8 ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು. .::. 9 ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು. .::. 10 ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
  • ಯೆಹೆಜ್ಕೇಲನು ಅಧ್ಯಾಯ 1  
  • ಯೆಹೆಜ್ಕೇಲನು ಅಧ್ಯಾಯ 2  
  • ಯೆಹೆಜ್ಕೇಲನು ಅಧ್ಯಾಯ 3  
  • ಯೆಹೆಜ್ಕೇಲನು ಅಧ್ಯಾಯ 4  
  • ಯೆಹೆಜ್ಕೇಲನು ಅಧ್ಯಾಯ 5  
  • ಯೆಹೆಜ್ಕೇಲನು ಅಧ್ಯಾಯ 6  
  • ಯೆಹೆಜ್ಕೇಲನು ಅಧ್ಯಾಯ 7  
  • ಯೆಹೆಜ್ಕೇಲನು ಅಧ್ಯಾಯ 8  
  • ಯೆಹೆಜ್ಕೇಲನು ಅಧ್ಯಾಯ 9  
  • ಯೆಹೆಜ್ಕೇಲನು ಅಧ್ಯಾಯ 10  
  • ಯೆಹೆಜ್ಕೇಲನು ಅಧ್ಯಾಯ 11  
  • ಯೆಹೆಜ್ಕೇಲನು ಅಧ್ಯಾಯ 12  
  • ಯೆಹೆಜ್ಕೇಲನು ಅಧ್ಯಾಯ 13  
  • ಯೆಹೆಜ್ಕೇಲನು ಅಧ್ಯಾಯ 14  
  • ಯೆಹೆಜ್ಕೇಲನು ಅಧ್ಯಾಯ 15  
  • ಯೆಹೆಜ್ಕೇಲನು ಅಧ್ಯಾಯ 16  
  • ಯೆಹೆಜ್ಕೇಲನು ಅಧ್ಯಾಯ 17  
  • ಯೆಹೆಜ್ಕೇಲನು ಅಧ್ಯಾಯ 18  
  • ಯೆಹೆಜ್ಕೇಲನು ಅಧ್ಯಾಯ 19  
  • ಯೆಹೆಜ್ಕೇಲನು ಅಧ್ಯಾಯ 20  
  • ಯೆಹೆಜ್ಕೇಲನು ಅಧ್ಯಾಯ 21  
  • ಯೆಹೆಜ್ಕೇಲನು ಅಧ್ಯಾಯ 22  
  • ಯೆಹೆಜ್ಕೇಲನು ಅಧ್ಯಾಯ 23  
  • ಯೆಹೆಜ್ಕೇಲನು ಅಧ್ಯಾಯ 24  
  • ಯೆಹೆಜ್ಕೇಲನು ಅಧ್ಯಾಯ 25  
  • ಯೆಹೆಜ್ಕೇಲನು ಅಧ್ಯಾಯ 26  
  • ಯೆಹೆಜ್ಕೇಲನು ಅಧ್ಯಾಯ 27  
  • ಯೆಹೆಜ್ಕೇಲನು ಅಧ್ಯಾಯ 28  
  • ಯೆಹೆಜ್ಕೇಲನು ಅಧ್ಯಾಯ 29  
  • ಯೆಹೆಜ್ಕೇಲನು ಅಧ್ಯಾಯ 30  
  • ಯೆಹೆಜ್ಕೇಲನು ಅಧ್ಯಾಯ 31  
  • ಯೆಹೆಜ್ಕೇಲನು ಅಧ್ಯಾಯ 32  
  • ಯೆಹೆಜ್ಕೇಲನು ಅಧ್ಯಾಯ 33  
  • ಯೆಹೆಜ್ಕೇಲನು ಅಧ್ಯಾಯ 34  
  • ಯೆಹೆಜ್ಕೇಲನು ಅಧ್ಯಾಯ 35  
  • ಯೆಹೆಜ್ಕೇಲನು ಅಧ್ಯಾಯ 36  
  • ಯೆಹೆಜ್ಕೇಲನು ಅಧ್ಯಾಯ 37  
  • ಯೆಹೆಜ್ಕೇಲನು ಅಧ್ಯಾಯ 38  
  • ಯೆಹೆಜ್ಕೇಲನು ಅಧ್ಯಾಯ 39  
  • ಯೆಹೆಜ್ಕೇಲನು ಅಧ್ಯಾಯ 40  
  • ಯೆಹೆಜ್ಕೇಲನು ಅಧ್ಯಾಯ 41  
  • ಯೆಹೆಜ್ಕೇಲನು ಅಧ್ಯಾಯ 42  
  • ಯೆಹೆಜ್ಕೇಲನು ಅಧ್ಯಾಯ 43  
  • ಯೆಹೆಜ್ಕೇಲನು ಅಧ್ಯಾಯ 44  
  • ಯೆಹೆಜ್ಕೇಲನು ಅಧ್ಯಾಯ 45  
  • ಯೆಹೆಜ್ಕೇಲನು ಅಧ್ಯಾಯ 46  
  • ಯೆಹೆಜ್ಕೇಲನು ಅಧ್ಯಾಯ 47  
  • ಯೆಹೆಜ್ಕೇಲನು ಅಧ್ಯಾಯ 48  
×

Alert

×

Kannada Letters Keypad References