ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಟಿಪ್ಪಣಿಗಳು

No Verse Added

ಕೀರ್ತನೆಗಳು ಅಧ್ಯಾಯ 40

1. ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. 2. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. 3. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು. 4. ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು. 5. ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ. 6. ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ; 7. ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. 8. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ. 9. ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. 10. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ. 11. ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ. 12. ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು. 13. ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು. 14. ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ. 15. ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ; 16. ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ. 17. ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
1. ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. .::. 2. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. .::. 3. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು. .::. 4. ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು. .::. 5. ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ. .::. 6. ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ; .::. 7. ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ. .::. 8. ಓ ನನ್ನ ದೇವರೇ ನಿನಗೆ ಮೆಚ್ಚಿಕೆಯಾದದ್ದನ್ನು ಮಾಡಲು ಸಂತೋಷಿಸುತ್ತೇನೆ; ನಿನ್ನ ನ್ಯಾಯ ಪ್ರಮಾಣವು ನನ್ನ ಅಂತರಂಗದಲ್ಲಿ ಅದೆ. .::. 9. ನಾನು ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿಬಿಟ್ಟಿದ್ದೇನೆ; ಇಗೋ, ಓ ಕರ್ತನೇ, ನಾನು ನನ್ನ ತುಟಿಗಳಿಗೆ ಅಡ್ಡಿ ಮಾಡಲಿಲ್ಲವೆಂಬ ಸಂಗತಿ ನೀನು ತಿಳಿದವ ನಾಗಿದ್ದೀ. .::. 10. ನಿನ್ನ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಲಿಲ್ಲ; ನಿನ್ನ ನಂಬಿಕೆಯನ್ನೂ ರಕ್ಷಣೆಯನ್ನೂ ನಾನು ಪ್ರಕಟಿಸಿದ್ದೇನೆ; ನಿನ್ನ ಪ್ರೀತಿ ಕರುಣೆಗಳನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡಲಿಲ್ಲ. .::. 11. ಕರ್ತನೇ, ನಿನ್ನ ಅಂತಃಕರುಣೆಗಳನ್ನು ನನ್ನಿಂದ ಹಿಂತೆಗೆಯಬೇಡ; ನಿನ್ನ ಪ್ರೀತಿ ಕರುಣೆಗಳೂ ನಿನ್ನ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ. .::. 12. ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು. .::. 13. ಓ ಕರ್ತನೇ, ನನ್ನನ್ನು ಬಿಡಿಸು ವದಕ್ಕೆ ಇಷ್ಟವುಳ್ಳವನಾಗಿ, ಓ ಕರ್ತನೆ, ನನ್ನ ಸಹಾ ಯಕ್ಕೆ ತ್ವರೆಪಡು. .::. 14. ನನ್ನ ಪ್ರಾಣವನ್ನು ತೆಗೆಯಲು ಅದನ್ನು ಹುಡುಕುವದಕ್ಕೆ ಕೂಡಿಕೊಳ್ಳುವವರೆಲ್ಲರೂ ಆಶಾಭಂಗಪಟ್ಟು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಪಡುವವರು ಹಿಂದಕ್ಕೆ ಅಟ್ಟಲ್ಪಟ್ಟು ಅವ ಮಾನ ಹೊಂದಲಿ. .::. 15. ಆಹಾ, ಆಹಾ ಎಂದು ನನಗೆ ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ಹಾಳಾಗಲಿ; .::. 16. ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡುವ ವರು--ಕರ್ತನು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ. .::. 17. ಆದರೆ ನಾನು ದೀನನೂ ಬಡ ವನೂ ಆಗಿದ್ದೇನೆ; ಆದರೂ ಕರ್ತನು ನನಗೋಸ್ಕರ ಯೋಚಿಸುತ್ತಾನೆ; ನನ್ನ ಸಹಾಯವೂ ನನ್ನನ್ನು ತಪ್ಪಿಸುವಾ ತನೂ ನೀನೇ; ಓ ನನ್ನ ದೇವರೇ, ತಡ ಮಾಡಬೇಡ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
Common Bible Languages
West Indian Languages
×

Alert

×

kannada Letters Keypad References