ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 48

1 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. 2 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. 3 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ. 4 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು; 5 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು. 6 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು. 7 ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ. 8 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ. 9 ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ. 10 ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ. 11 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ. 12 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. 13 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ. 14 ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
1 ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. .::. 2 ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. .::. 3 ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ. .::. 4 ಇಗೋ, ಅರಸರುಗಳು ಕೂಡಿಕೊಂಡು ಒಟ್ಟಾಗಿ ಹಾದುಹೋದರು; .::. 5 ಅವರು ಅದನ್ನು ನೋಡಿ ಆಶ್ಚ ರ್ಯಪಟ್ಟರು; ಅವರು ಕಳವಳಪಟ್ಟು ಓಡಿ ಹೋದರು. .::. 6 ಭೀತಿಯೂ ಹೆರುವವಳ ಹಾಗೆ ನೋವೂ ಅಲ್ಲಿ ಅವರನ್ನು ಹಿಡಿಯಿತು. .::. 7 ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ. .::. 8 ನಾವು ಹೇಗೆ ಕೇಳಿದೆವೋ ಹಾಗೆಯೇ ಸೈನ್ಯಗಳ ಕರ್ತನ ಪಟ್ಟಣದಲ್ಲಿ, ಅಂದರೆ ನಮ್ಮ ದೇವರ ಪಟ್ಟಣದಲ್ಲಿಯೇ ನೋಡಿದೆವು; ದೇವರು ಅದನ್ನು ಎಂದೆಂದಿಗೂ ಸ್ಥಿರಪಡಿಸುವನು. ಸೆಲಾ. .::. 9 ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ. .::. 10 ಓ ದೇವರೇ, ನಿನ್ನ ಹೆಸರಿಗೆ ತಕ್ಕಂತಯೇ ನಿನ್ನ ಸ್ತೋತ್ರವು ಭೂಮಿಯ ಅಂತ್ಯಗಳ ವರೆಗೂ ಅದೆ. ನಿನ್ನ ಬಲಗೈ ನೀತಿಯಿಂದ ತುಂಬಿ ಅದೆ. .::. 11 ನಿನ್ನ ನ್ಯಾಯತೀರ್ವಿಕೆಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದದ ಕುಮಾರ್ತೆಯರು ಉಲ್ಲಾಸಪಡಲಿ. .::. 12 ಚೀಯೋನನ್ನು ಸುತ್ತಿ ಅವಳ ಸುತ್ತಲು ತಿರುಗಿ ಅದರ ಬುರುಜುಗಳನ್ನು ಲೆಕ್ಕಿಸಿರಿ. .::. 13 ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ. .::. 14 ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References