ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 25

1 ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 2 ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ. 3 ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ. 4 ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. 5 ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ. 6 ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು. 7 ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ. 8 ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. 9 ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು. 10 ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು. 11 ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು; 12 ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು. 13 ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು. 14 ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು. 15 ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು. 16 ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ. 17 ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು. 18 ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು. 19 ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ. 20 ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ. 21 ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ. 22 ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
1. ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. 2. ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ. 3. ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ. 4. ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು. 5. ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ. 6. ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು. 7. ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ. 8. ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. 9. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು. 10. ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು. 11. ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು; 12. ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು. 13. ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು. 14. ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು. 15. ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು. 16. ನೀನು ನನ್ನ ಕಡೆಗೆ ತಿರುಗಿ ನನ್ನ ಮೇಲೆ ಕರುಣೆಯಿಡು; ನಾನು ಒಂಟಿಗ ನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ. 17. ನನ್ನ ಮನೋವ್ಯಥೆಗಳು ಹೆಚ್ಚಾಗಿವೆ; ನೀನು ನನ್ನ ಸಂಕಟಗಳೊಳಗಿಂದ ನನ್ನನ್ನು ಹೊರಗೆ ಬರಮಾಡು. 18. ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು. 19. ನನ್ನ ಶತ್ರುಗಳನ್ನು ನೋಡು, ಅವರು ಹೆಚ್ಚಾಗಿದ್ದಾರೆ; ಕ್ರೂರವಾದ ಹಗೆ ಯಿಂದ ಅವರು ನನ್ನನ್ನು ಹಗೆಮಾಡುತ್ತಾರೆ. 20. ಹಾ, ನನ್ನ ಪ್ರಾಣವನ್ನು ಕಾಪಾಡಿ ನನ್ನನ್ನು ಬಿಡಿಸು; ನಾನು ಆಶಾಭಂಗಪಡದಂತೆ ಮಾಡು; ನಾನು ನಿನ್ನಲ್ಲಿ ಭರವಸ ವಿಟ್ಟಿದ್ದೇನೆ. 21. ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ. 22. ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References