ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 97

1 ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ. 2 ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ. 3 ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು. 4 ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ. 5 ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ. 6 ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ. 7 ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ. 8 ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ. 9 ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ. 10 ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. 11 ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ. 12 ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
1. ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ. 2. ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ. 3. ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು. 4. ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ. 5. ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ. 6. ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ. 7. ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ. 8. ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ. 9. ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ. 10. ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. 11. ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ. 12. ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References