ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೋಬನು

ಯೋಬನು ಅಧ್ಯಾಯ 25

ಬಿಲ್ದದನ ಉತ್ತರ 1 2 ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ: “ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ. 3 ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? 4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? 5 ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. 6 ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”
ಬಿಲ್ದದನ ಉತ್ತರ 1 .::. 2 ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ: “ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ. .::. 3 ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ? .::. 4 ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ? .::. 5 ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ. .::. 6 ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References