ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 103

1 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು. 2 ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. 3 ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ. 4 ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು. 5 ನಿಮ್ಮ ಯೌವನವು ಹದ್ದಿನ ಹಾಗೆ ನವೀಕರಿಸುವಂತೆ ಮಾಡುವರು. ಅವರು ನಿಮ್ಮ ಆಶೆಗಳನ್ನು ಒಳ್ಳೆಯವುಗಳಿಂದ ತೃಪ್ತಿಪಡಿಸುವರು. 6 ಯೆಹೋವ ದೇವರು ಕುಗ್ಗಿದವರೆಲ್ಲರಿಗೂ ನೀತಿಯನ್ನೂ, ನ್ಯಾಯವನ್ನೂ ಕಾರ್ಯರೂಪಕ್ಕೆ ತರುವರು. 7 ಅವರು ತಮ್ಮ ಮಾರ್ಗಗಳನ್ನು ಮೋಶೆಗೂ, ತಮ್ಮ ಕ್ರಿಯೆಗಳನ್ನು ಇಸ್ರಾಯೇಲರಿಗೂ ಪ್ರಕಟಿಸಿದರು: 8 ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ. 9 ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ; 10 ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಧರ್ಮಗಳ ಪ್ರಕಾರ ನಮಗೆ ಮುಯ್ಯಿತೀರಿಸಲಿಲ್ಲ. 11 ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ; 12 ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ. 13 ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ. 14 ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ. 15 ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ; 16 ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ. 17 ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು. 18 ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು. 19 ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು. 20 ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. 21 ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ. 22 ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು. ಅವರ ಎಲ್ಲಾ ಸೃಷ್ಟಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು.
1. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು. 2. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ. 3. ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ. 4. ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು. 5. ನಿಮ್ಮ ಯೌವನವು ಹದ್ದಿನ ಹಾಗೆ ನವೀಕರಿಸುವಂತೆ ಮಾಡುವರು. ಅವರು ನಿಮ್ಮ ಆಶೆಗಳನ್ನು ಒಳ್ಳೆಯವುಗಳಿಂದ ತೃಪ್ತಿಪಡಿಸುವರು. 6. ಯೆಹೋವ ದೇವರು ಕುಗ್ಗಿದವರೆಲ್ಲರಿಗೂ ನೀತಿಯನ್ನೂ, ನ್ಯಾಯವನ್ನೂ ಕಾರ್ಯರೂಪಕ್ಕೆ ತರುವರು. 7. ಅವರು ತಮ್ಮ ಮಾರ್ಗಗಳನ್ನು ಮೋಶೆಗೂ, ತಮ್ಮ ಕ್ರಿಯೆಗಳನ್ನು ಇಸ್ರಾಯೇಲರಿಗೂ ಪ್ರಕಟಿಸಿದರು: 8. ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ. 9. ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ; 10. ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಧರ್ಮಗಳ ಪ್ರಕಾರ ನಮಗೆ ಮುಯ್ಯಿತೀರಿಸಲಿಲ್ಲ. 11. ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ; 12. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ. 13. ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ. 14. ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ. 15. ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ; 16. ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ. 17. ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು. 18. ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು. 19. ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು. 20. ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. 21. ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ. 22. ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು. ಅವರ ಎಲ್ಲಾ ಸೃಷ್ಟಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References