ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 138

1 ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು. 2 ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ. 3 ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ. 4 ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ. 5 ಹೌದು, ಅವರು ಯೆಹೋವ ದೇವರ ಮಾರ್ಗಗಳ ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ. 6 ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ. 7 ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ. 8 ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.
1. ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು. 2. ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ. 3. ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ. 4. ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ. 5. ಹೌದು, ಅವರು ಯೆಹೋವ ದೇವರ ಮಾರ್ಗಗಳ ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ. 6. ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ. 7. ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ. 8. ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References