ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 140

1 ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ. 2 ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ. 3 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ. 4 ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ. 5 ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ. 6 ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ. 7 ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ. 8 ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.” 9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ. 10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ. 11 ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ. 12 ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು. 13 ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.
1 ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ. .::. 2 ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ. .::. 3 ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ. .::. 4 ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ. .::. 5 ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ. .::. 6 ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ. .::. 7 ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ. .::. 8 ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.” .::. 9 ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ. .::. 10 ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ. .::. 11 ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ. .::. 12 ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು. .::. 13 ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References