ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 144

1 ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ. 2 ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ. 3 ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು? 4 ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ. 5 ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು. 6 ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ. 7 ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ. 8 ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ. 9 ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು. 10 ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ. 11 ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ. 12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ. 13 ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ. 2 ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ. 15 ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.
1 ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ. .::. 2 ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ. .::. 3 ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು? .::. 4 ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ. .::. 5 ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು. .::. 6 ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ. .::. 7 ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ. .::. 8 ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ. .::. 9 ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು. .::. 10 ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ. .::. 11 ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ. .::. 12 ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ. .::. 13 ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ. .::. 2 ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ. .::. 15 ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References