ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 74

1 ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ? 2 ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ. 3 ನಿತ್ಯ ನಾಶವಾದ ಈ ಪ್ರದೇಶಗಳ ಕಡೆಗೂ ಈ ಪರಿಶುದ್ಧ ನಿವಾಸವನ್ನು ವೈರಿಗಳು ಹಾಳುಮಾಡಿದ್ದರ ಕಡೆಗೂ ನಿಮ್ಮ ಹೆಜ್ಜೆಗಳನ್ನು ತಿರುಗಿಸಿರಿ. 4 ನಿಮ್ಮ ವೈರಿಗಳು ನೀವು ನಮ್ಮನ್ನು ಸಂಧಿಸಿದ ಸ್ಥಳದಲ್ಲಿ ಗರ್ಜಿಸುತ್ತಾರೆ. ತಮ್ಮ ಗುರುತುಗಳನ್ನು ಆರಾಧನಾ ಚಿಹ್ನೆಗಳಾಗಿ ಇಟ್ಟಿದ್ದಾರೆ. 5 ದಟ್ಟವಾದ ಮರಗಳ ಮಧ್ಯೆ ಕೊಡಲಿ ಎತ್ತುವವನ ಹಾಗೆ ಆ ಜನರು ವರ್ತಿಸಿದ್ದಾರೆ. 6 ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆಯಿಂದಲೂ ಅವರು ಹೊಡೆದು ಹಾಕುತ್ತಿದ್ದಾರೆ. 7 ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ. 8 “ಅವುಗಳನ್ನು ಒಟ್ಟಾಗಿ ಕೆಡವಿಬಿಡೋಣ,” ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಟ್ಟಿದ್ದಾರೆ. 9 ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ. 10 ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ? 11 ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ? ನಿಮ್ಮ ಎದೆಯೊಳಗಿಂದ ಅದನ್ನು ಹೊರಗೆ ತೆಗೆದು ಅವರನ್ನು ದಂಡಿಸಿರಿ. 12 ದೇವರೇ, ನೀವು ಪೂರ್ವದಿಂದಲೂ ನನ್ನ ಅರಸರಾಗಿದ್ದೀರಿ. ಭೂಲೋಕಕ್ಕೆ ರಕ್ಷಣೆಯನ್ನು ತರುವವರೂ ನೀವೇ ಆಗಿದ್ದೀರಿ. 13 ನೀವು ನಿಮ್ಮ ಬಲದಿಂದ ಸಮುದ್ರವನ್ನು ವಿಭಾಗಿಸಿದ್ದೀರಿ. ತಿಮಿಂಗಿಲಗಳ ತಲೆಗಳನ್ನು ನೀರಿನಲ್ಲಿ ಬಡಿಸಿದ್ದೀರಿ. 14 ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು ಅದನ್ನು ಮರುಭೂಮಿಯ ಜೀವಜಂತುಗಳಿಗೆ ಆಹಾರವಾಗಿ ಕೊಟ್ಟಿದ್ದೀರಿ. 15 ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ. 16 ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು. ನೀವು ಸೂರ್ಯಚಂದ್ರನನ್ನೂ ಸ್ಥಾಪಿಸಿದ್ದೀರಿ. 17 ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ. ಬೇಸಿಗೆ ಮತ್ತು ಚಳಿಗಾಲವನ್ನು ನೀವು ನಿರ್ಮಿಸಿದ್ದೀರಿ. 18 ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ. 19 ನಿಮ್ಮ ಪಾರಿವಾಳದ ಪ್ರಾಣವನ್ನು ದುಷ್ಟಮೃಗಗಳಿಗೆ ಒಪ್ಪಿಸಕೊಡಬೇಡಿರಿ. ನಿಮ್ಮ ದೀನರ ಮಂಡಳಿಯನ್ನು ಸದಾಕಾಲಕ್ಕೆ ಮರೆತುಬಿಡಬೇಡಿರಿ. 20 ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ. 21 ಕುಗ್ಗಿದವನು ಅವಮಾನದಿಂದ ಹಿಂದಿರುಗದಿರಲಿ. ದೀನನೂ, ಬಡವನೂ ನಿಮ್ಮ ಹೆಸರನ್ನು ಸ್ತುತಿಸಲಿ. 22 ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ. ದಿನವೆಲ್ಲಾ ಮೂರ್ಖನು ನಿಮ್ಮನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪಕಮಾಡಿಕೊಳ್ಳಿರಿ. 23 ನಿಮ್ಮ ವೈರಿಗಳ ಗದ್ದಲವನ್ನೂ ನಿಮ್ಮ ವಿರೋಧಿಗಳ ಆಕ್ರೋಶ ನಿರಂತರವಾಗಿ ಬೆಳೆಯುವ ಕಲಹವನ್ನೂ ಮರೆತುಬಿಡಬೇಡಿರಿ.
1. ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ? 2. ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ. 3. ನಿತ್ಯ ನಾಶವಾದ ಈ ಪ್ರದೇಶಗಳ ಕಡೆಗೂ ಈ ಪರಿಶುದ್ಧ ನಿವಾಸವನ್ನು ವೈರಿಗಳು ಹಾಳುಮಾಡಿದ್ದರ ಕಡೆಗೂ ನಿಮ್ಮ ಹೆಜ್ಜೆಗಳನ್ನು ತಿರುಗಿಸಿರಿ. 4. ನಿಮ್ಮ ವೈರಿಗಳು ನೀವು ನಮ್ಮನ್ನು ಸಂಧಿಸಿದ ಸ್ಥಳದಲ್ಲಿ ಗರ್ಜಿಸುತ್ತಾರೆ. ತಮ್ಮ ಗುರುತುಗಳನ್ನು ಆರಾಧನಾ ಚಿಹ್ನೆಗಳಾಗಿ ಇಟ್ಟಿದ್ದಾರೆ. 5. ದಟ್ಟವಾದ ಮರಗಳ ಮಧ್ಯೆ ಕೊಡಲಿ ಎತ್ತುವವನ ಹಾಗೆ ಆ ಜನರು ವರ್ತಿಸಿದ್ದಾರೆ. 6. ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆಯಿಂದಲೂ ಅವರು ಹೊಡೆದು ಹಾಕುತ್ತಿದ್ದಾರೆ. 7. ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ. 8. “ಅವುಗಳನ್ನು ಒಟ್ಟಾಗಿ ಕೆಡವಿಬಿಡೋಣ,” ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಟ್ಟಿದ್ದಾರೆ. 9. ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ. 10. ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ? 11. ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ? ನಿಮ್ಮ ಎದೆಯೊಳಗಿಂದ ಅದನ್ನು ಹೊರಗೆ ತೆಗೆದು ಅವರನ್ನು ದಂಡಿಸಿರಿ. 12. ದೇವರೇ, ನೀವು ಪೂರ್ವದಿಂದಲೂ ನನ್ನ ಅರಸರಾಗಿದ್ದೀರಿ. ಭೂಲೋಕಕ್ಕೆ ರಕ್ಷಣೆಯನ್ನು ತರುವವರೂ ನೀವೇ ಆಗಿದ್ದೀರಿ. 13. ನೀವು ನಿಮ್ಮ ಬಲದಿಂದ ಸಮುದ್ರವನ್ನು ವಿಭಾಗಿಸಿದ್ದೀರಿ. ತಿಮಿಂಗಿಲಗಳ ತಲೆಗಳನ್ನು ನೀರಿನಲ್ಲಿ ಬಡಿಸಿದ್ದೀರಿ. 14. ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು ಅದನ್ನು ಮರುಭೂಮಿಯ ಜೀವಜಂತುಗಳಿಗೆ ಆಹಾರವಾಗಿ ಕೊಟ್ಟಿದ್ದೀರಿ. 15. ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ. 16. ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು. ನೀವು ಸೂರ್ಯಚಂದ್ರನನ್ನೂ ಸ್ಥಾಪಿಸಿದ್ದೀರಿ. 17. ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ. ಬೇಸಿಗೆ ಮತ್ತು ಚಳಿಗಾಲವನ್ನು ನೀವು ನಿರ್ಮಿಸಿದ್ದೀರಿ. 18. ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ. 19. ನಿಮ್ಮ ಪಾರಿವಾಳದ ಪ್ರಾಣವನ್ನು ದುಷ್ಟಮೃಗಗಳಿಗೆ ಒಪ್ಪಿಸಕೊಡಬೇಡಿರಿ. ನಿಮ್ಮ ದೀನರ ಮಂಡಳಿಯನ್ನು ಸದಾಕಾಲಕ್ಕೆ ಮರೆತುಬಿಡಬೇಡಿರಿ. 20. ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ. 21. ಕುಗ್ಗಿದವನು ಅವಮಾನದಿಂದ ಹಿಂದಿರುಗದಿರಲಿ. ದೀನನೂ, ಬಡವನೂ ನಿಮ್ಮ ಹೆಸರನ್ನು ಸ್ತುತಿಸಲಿ. 22. ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ. ದಿನವೆಲ್ಲಾ ಮೂರ್ಖನು ನಿಮ್ಮನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪಕಮಾಡಿಕೊಳ್ಳಿರಿ. 23. ನಿಮ್ಮ ವೈರಿಗಳ ಗದ್ದಲವನ್ನೂ ನಿಮ್ಮ ವಿರೋಧಿಗಳ ಆಕ್ರೋಶ ನಿರಂತರವಾಗಿ ಬೆಳೆಯುವ ಕಲಹವನ್ನೂ ಮರೆತುಬಿಡಬೇಡಿರಿ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References