ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಟಿಪ್ಪಣಿಗಳು

No Verse Added

ಕೀರ್ತನೆಗಳು ಅಧ್ಯಾಯ 30

1. ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ. 2. ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ. 3. ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ. 4. ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ. 5. ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು. 6. ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು. 7. ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು. 8. ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು. 9. ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ? 10. ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು. 11. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ. 12. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
1. ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ. .::. 2. ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ. .::. 3. ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ. .::. 4. ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ. .::. 5. ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು. .::. 6. ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು. .::. 7. ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು. .::. 8. ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು. .::. 9. ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ? .::. 10. ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು. .::. 11. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ. .::. 12. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
Common Bible Languages
West Indian Languages
×

Alert

×

kannada Letters Keypad References