ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಟಿಪ್ಪಣಿಗಳು

No Verse Added

ಕೀರ್ತನೆಗಳು ಅಧ್ಯಾಯ 5

1. ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ. 2. ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ. 3. ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು. 4. ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು. 5. ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ. 6. ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ. 7. ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು. 8. ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು. 9. ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ. 10. ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ. 11. ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ. 12. ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳು
1. ಕರ್ತನೇ, ನನ್ನ ಮಾತುಗಳಿಗೆ ಕಿವಿಗೊಡು, ನನ್ನ ಧ್ಯಾನವನ್ನು ಲಕ್ಷ್ಯಕ್ಕೆ ತಂದುಕೋ. .::. 2. ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ. .::. 3. ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು. .::. 4. ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು. .::. 5. ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ. .::. 6. ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ. .::. 7. ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು. .::. 8. ಓ ಕರ್ತನೇ, ನನ್ನ ವಿರೋಧಿಗಳ ನಿಮಿತ್ತ ನಿನ್ನ ನೀತಿಯಲ್ಲಿ ನನ್ನನ್ನು ನಡಿಸು; ನಿನ್ನ ಮಾರ್ಗವನ್ನು ನನ್ನ ಮುಂದೆ ಸರಾಗಮಾಡು. .::. 9. ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ. .::. 10. ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ. .::. 11. ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ. .::. 12. ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳು
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
Common Bible Languages
West Indian Languages
×

Alert

×

kannada Letters Keypad References