ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 54

1 ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು. 2 ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು. 3 ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ. 4 ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ. 5 ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು. 6 ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು. 7 ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
1. ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು. 2. ಓ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಬಾಯಿಯ ಮಾತುಗಳಿಗೆ ಕಿವಿಗೊಡು. 3. ಅನ್ಯರು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾ ತ್ಕಾರಿಗಳು ನನ್ನ ಪ್ರಾಣವನ್ನು ಹುಡುಕುತ್ತಾರೆ; ಅವರು ದೇವರನ್ನು ತಮ್ಮ ಮುಂದೆ ಇಟ್ಟುಕೊಳ್ಳಲಿಲ್ಲ. ಸೆಲಾ. 4. ಇಗೋ, ದೇವರು ನನ್ನ ಸಹಾಯಕನು; ಕರ್ತನು ನನ್ನ ಪ್ರಾಣವನ್ನು ಉದ್ಧಾರ ಮಾಡುವವರ ಸಂಗಡ ಇದ್ದಾನೆ. 5. ನನ್ನ ವಿರೋಧಿಗಳಿಗೆ ಆತನು ಕೇಡನ್ನು ಬದಲು ಕೊಡುವನು; ನಿನ್ನ ಸತ್ಯದಿಂದ ಅವರನ್ನು ಸಂಹರಿಸು. 6. ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು. 7. ಎಲ್ಲಾ ಇಕ್ಕಟ್ಟಿನಿಂದ ಆತನು ನನ್ನನ್ನು ಬಿಡಿಸಿದ್ದಾನೆ; ನನ್ನ ಶತ್ರುವಿನ ಗತಿ ಯನ್ನು ನೋಡಿ ನನ್ನ ಕಣ್ಣು ಸಂತೋಷಿಸುತ್ತದೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References