ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 18

1 ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ! 2 ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ. 3 ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ. 4 ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು. 5 ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು. 6 ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು. 7 ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
1. ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ! 2. ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ. 3. ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ. 4. ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು. 5. ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು. 6. ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು. 7. ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References