ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 27

1 ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು. 2 ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ; 3 ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ. 4 ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು. 5 ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ. 6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು. 7 ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ? 8 ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು. 9 ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ. 10 ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು. 11 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ. 12 ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು. 13 ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
1 ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು. .::. 2 ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ; .::. 3 ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ. .::. 4 ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು. .::. 5 ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ. .::. 6 ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು. .::. 7 ಆತನನ್ನು ಹೊಡೆದವನನ್ನು ಹೊಡೆದ ಪ್ರಕಾರ ಅವನನ್ನು ಹೊಡೆದನೋ? ಇಲ್ಲವೆ ಆತನಿಂದ ಕೊಲ್ಲಲ್ಪಟ್ಟವರು ಕೊಲ್ಲಲ್ಪಟ್ಟ ಪ್ರಕಾರ ಅವನನ್ನು ಕೊಂದನೋ? .::. 8 ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು. .::. 9 ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ. .::. 10 ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು. .::. 11 ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ. .::. 12 ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು. .::. 13 ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References