ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆರೆಮಿಯ

ಯೆರೆಮಿಯ ಅಧ್ಯಾಯ 47

1 ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು. 2 ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು. 3 ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು. 4 ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು. 5 ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ? 6 ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು. 7 ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
1 ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು. .::. 2 ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಪ್ರವಾಹಗಳು ಉತ್ತರದಿಂದ ಬರು ತ್ತವೆ, ಅವು ತುಂಬಿ ತುಳುಕುವ ಪ್ರಳಯವಾಗುವದು; ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಅದರ ನಿವಾಸಿಗಳನ್ನೂ ಆಕ್ರಮಿಸುವವು, ಆಗ ಮನು ಷ್ಯರು ಕೂಗುವರು, ದೇಶದ ನಿವಾಸಿಗಳೆಲ್ಲರೂ ಗೋಳಾ ಡುವರು. .::. 3 ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು. .::. 4 ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು. .::. 5 ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ? .::. 6 ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು. .::. 7 ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
  • ಯೆರೆಮಿಯ ಅಧ್ಯಾಯ 1  
  • ಯೆರೆಮಿಯ ಅಧ್ಯಾಯ 2  
  • ಯೆರೆಮಿಯ ಅಧ್ಯಾಯ 3  
  • ಯೆರೆಮಿಯ ಅಧ್ಯಾಯ 4  
  • ಯೆರೆಮಿಯ ಅಧ್ಯಾಯ 5  
  • ಯೆರೆಮಿಯ ಅಧ್ಯಾಯ 6  
  • ಯೆರೆಮಿಯ ಅಧ್ಯಾಯ 7  
  • ಯೆರೆಮಿಯ ಅಧ್ಯಾಯ 8  
  • ಯೆರೆಮಿಯ ಅಧ್ಯಾಯ 9  
  • ಯೆರೆಮಿಯ ಅಧ್ಯಾಯ 10  
  • ಯೆರೆಮಿಯ ಅಧ್ಯಾಯ 11  
  • ಯೆರೆಮಿಯ ಅಧ್ಯಾಯ 12  
  • ಯೆರೆಮಿಯ ಅಧ್ಯಾಯ 13  
  • ಯೆರೆಮಿಯ ಅಧ್ಯಾಯ 14  
  • ಯೆರೆಮಿಯ ಅಧ್ಯಾಯ 15  
  • ಯೆರೆಮಿಯ ಅಧ್ಯಾಯ 16  
  • ಯೆರೆಮಿಯ ಅಧ್ಯಾಯ 17  
  • ಯೆರೆಮಿಯ ಅಧ್ಯಾಯ 18  
  • ಯೆರೆಮಿಯ ಅಧ್ಯಾಯ 19  
  • ಯೆರೆಮಿಯ ಅಧ್ಯಾಯ 20  
  • ಯೆರೆಮಿಯ ಅಧ್ಯಾಯ 21  
  • ಯೆರೆಮಿಯ ಅಧ್ಯಾಯ 22  
  • ಯೆರೆಮಿಯ ಅಧ್ಯಾಯ 23  
  • ಯೆರೆಮಿಯ ಅಧ್ಯಾಯ 24  
  • ಯೆರೆಮಿಯ ಅಧ್ಯಾಯ 25  
  • ಯೆರೆಮಿಯ ಅಧ್ಯಾಯ 26  
  • ಯೆರೆಮಿಯ ಅಧ್ಯಾಯ 27  
  • ಯೆರೆಮಿಯ ಅಧ್ಯಾಯ 28  
  • ಯೆರೆಮಿಯ ಅಧ್ಯಾಯ 29  
  • ಯೆರೆಮಿಯ ಅಧ್ಯಾಯ 30  
  • ಯೆರೆಮಿಯ ಅಧ್ಯಾಯ 31  
  • ಯೆರೆಮಿಯ ಅಧ್ಯಾಯ 32  
  • ಯೆರೆಮಿಯ ಅಧ್ಯಾಯ 33  
  • ಯೆರೆಮಿಯ ಅಧ್ಯಾಯ 34  
  • ಯೆರೆಮಿಯ ಅಧ್ಯಾಯ 35  
  • ಯೆರೆಮಿಯ ಅಧ್ಯಾಯ 36  
  • ಯೆರೆಮಿಯ ಅಧ್ಯಾಯ 37  
  • ಯೆರೆಮಿಯ ಅಧ್ಯಾಯ 38  
  • ಯೆರೆಮಿಯ ಅಧ್ಯಾಯ 39  
  • ಯೆರೆಮಿಯ ಅಧ್ಯಾಯ 40  
  • ಯೆರೆಮಿಯ ಅಧ್ಯಾಯ 41  
  • ಯೆರೆಮಿಯ ಅಧ್ಯಾಯ 42  
  • ಯೆರೆಮಿಯ ಅಧ್ಯಾಯ 43  
  • ಯೆರೆಮಿಯ ಅಧ್ಯಾಯ 44  
  • ಯೆರೆಮಿಯ ಅಧ್ಯಾಯ 45  
  • ಯೆರೆಮಿಯ ಅಧ್ಯಾಯ 46  
  • ಯೆರೆಮಿಯ ಅಧ್ಯಾಯ 47  
  • ಯೆರೆಮಿಯ ಅಧ್ಯಾಯ 48  
  • ಯೆರೆಮಿಯ ಅಧ್ಯಾಯ 49  
  • ಯೆರೆಮಿಯ ಅಧ್ಯಾಯ 50  
  • ಯೆರೆಮಿಯ ಅಧ್ಯಾಯ 51  
  • ಯೆರೆಮಿಯ ಅಧ್ಯಾಯ 52  
×

Alert

×

Kannada Letters Keypad References