ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 16

1 ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ. 2 ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ 3 ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ. 4 ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು. 5 ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. 6 ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ. 7 ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ. 8 ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು. 9 ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು. 10 ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ. 11 ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
1 ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ. .::. 2 ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ .::. 3 ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ. .::. 4 ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು. .::. 5 ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. .::. 6 ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ. .::. 7 ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ. .::. 8 ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು. .::. 9 ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು. .::. 10 ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ. .::. 11 ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References