ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 39

1 ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು. 2 ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು. 3 ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು. 4 ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು. 5 ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. 6 ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು. 7 ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ. 8 ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ. 9 ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ. 10 ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ. 11 ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ. 12 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ. 13 ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
1 ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು. .::. 2 ಮೌನದಿಂದ ಮೂಕನಾದೆನು; ಒಳ್ಳೇ ದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ವ್ಯಥೆಯು ಕಲಕಿತು. .::. 3 ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು. .::. 4 ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು. .::. 5 ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. .::. 6 ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು. .::. 7 ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ. .::. 8 ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ. .::. 9 ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ. .::. 10 ನನ್ನಿಂದ ನಿನ್ನ ಪೆಟ್ಟನ್ನು ತೊಲಗಿಸು; ನಿನ್ನ ಕೈಹೊಡೆ ತದಿಂದ ನಾನು ಸತ್ತು ಹೋಗುತ್ತೇನೆ. .::. 11 ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ. .::. 12 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ. .::. 13 ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References